ಲೈಂಗಿಕ ಕಿರುಕುಳ ಪ್ರಕರಣ; ಅವಿಮುಕ್ತೇಶ್ವರಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು
ಅಲಹಾಬಾದ್, ಮಾರ್ಚ್ 25: ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿಯವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಮತ್ತು ಅವರ ಶಿಷ್ಯ ಸ್ವಾಮಿ ಮುಕುಂದಾನಂದ ಗಿರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಲಹಾಬಾದ್ ಹೈಕೋರ್ಟ್ (Allahabad High Court) ಅವರಿಬ್ಬರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ. ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರ ಏಕ ಪೀಠವು ಈ ತೀರ್ಪು ನೀಡಿದೆ. ಇದಕ್ಕೂ ಮೊದಲು ಫೆಬ್ರವರಿ 27ರಂದು ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರ ಬಂಧನಕ್ಕೆ ತಡೆ ನೀಡಿ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ…