ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್ ಕುಸಿದು ಇಬ್ಬರು ಕಾರ್ಮಿಕರ ಸಾವು
ನೆಲಮಂಗಲ, ಮೇ 31: ಕಳೆದ ಎರಡು ದಿನಗಳಿಂದ ನಿರಂತರ ಮಳೆಗೆ (Rain) ಅವಘಡವೊಂದು ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಬೊಮ್ಮಶಟ್ಟಿಹಳ್ಳಿಯಲ್ಲಿ ದ್ಯಾಮಪ್ಪ ಮತ್ತು ಬಾಬುಲಾಲ್ ಮೃತರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕರ ಸಾವು ಕಳೆದ 2 ದಿನಗಳಿಂದ ನಿರಂತರ ಮಳೆಗೆ ಕುಸಿದ ಗೋಡೆ ನಡೆದಿದ್ದೇನು?…