ಹಾಸನ: ಪ್ರಿಯಕರನೊಂದಿಗೆ ಸೇರಿ ಸ್ವಂತ ಮನೆಗೆ ಕನ್ನ ಹಾಕಿದ ಸೊಸೆ; ಸಿಕ್ಕಿಬಿದ್ದಿದ್ಹೇಗೆ? – Kannada News | Hassan Robbery Case Solved: Daughter in Law and Her Lover Arrested, 56 Lakh Gold and Cash Recovered
ಪ್ರಾತಿನಿಧಿಕ ಚಿತ್ರImage Credit source: Getty images ಹಾಸನ, ಜುಲೈ 27: ಮನೆಗೆ ನುಗ್ಗಿ ಬೀರುವಿನಲ್ಲಿದ್ದ ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ನಗದು ದೋಚಿದ್ದ (robbery) ಪ್ರಕರಣವನ್ನು ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಒಂದೇ ದಿನದಲ್ಲಿ ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕೇಶವೇಗೌಡ ಅವರ ಸೊಸೆ ಅಮೃತಾ ಹಾಗೂ ಆಕೆಯ ಪ್ರಿಯಕರ ಪರಮೇಶ್ ಅಲಿಯಾಸ್ ಚೇತನ್ನನ್ನು ಪೊಲೀಸರು ಬಂಧಿಸಿದ್ದು, ಒಟ್ಟು 56,16,000 ಮೌಲ್ಯದ 441.5 ಗ್ರಾಂ ಚಿನ್ನಾಭರಣ ಹಾಗೂ 13,40,000 ರೂ ಹಣ ವಶಪಡಿಸಿಕೊಂಡಿದ್ದಾರೆ….