‘ಟಾಕ್ಸಿಕ್’ ಅಪ್ಡೇಟ್ ಬರ್ತಿದೆ ನಾಳೆ ಸ್ವಲ್ಪ ಬಿಡುವು ಮಾಡ್ಕೊಳಿ – Kannada News | Toxic movie to be release new update on June 21
ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಈಗಾಗಲೇ ದೊಡ್ಡ ಹವಾ ಎಬ್ಬಿಸಿದ್ದು, ಹಲವು ರೀತಿಯ ಚರ್ಚೆಗಳನ್ನು ಸಹ ಹುಟ್ಟುಹಾಕಿದೆ. ಆದರೆ ಆ ಟೀಸರ್ ಬಿಡುಗಡೆ ಬಳಿಕ ಸಿನಿಮಾದ ಕತೆಯ ಬಗ್ಗೆ ಆ ಸಿನಿಮಾದ ಕೆಲ ನಟಿಯರು ಮಾತನಾಡಿರುವ ರೀತಿ ನೋಡಿದರೆ ಟೀಸರ್ ಮೂಲಕ ಪ್ರೇಕ್ಷಕರನ್ನು ದಿಕ್ಕು ತಪ್ಪಿಸುವ ಪ್ರಯತ್ನ ನಡೆದಿದೆಯೇ ಎಂಬ ಅನುಮಾನವೂ ಮೂಡುತ್ತಿದೆ. ಈಗಾಗಲೇ ಸಿನಿಮಾದ ಬಿಡುಗಡೆಯನ್ನು ಎರಡು ಬಾರಿ ಮುಂದೂಡಲಾಗಿದ್ದು, ಹೊಸ…