Headlines

nagaraj11081993

30 ಕೋಟಿ ರೂ. ಇದ್ದರೂ ಹಾಳಾಯ್ತು ಯೂಟ್ಯೂಬರ್ ಜೀವನ; ನಡೆಯಲು ಆಗದ ಸ್ಥಿತಿ

‘ನನಗೆ ಮತ್ತೆ ನಡೆಯಲು ಸಾಧ್ಯವಿಲ್ಲವೇ ಅಂತ ಆತಂಕವಾಗುತ್ತಿದೆ’ ಎಂದು ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ (Anurag Dobhal) ಅವರು ಕಣ್ಣೀರು ಹಾಕುತ್ತಿದ್ದಾರೆ. ಯೂಟ್ಯೂಬರ್ ಆಗಿ ಖ್ಯಾತಿ ಪಡೆದಿದ್ದ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್ ಲೈವ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿ ಭೀಕರ ಕಾರು ಅಪಘಾತಕ್ಕೀಡಾಗಿದ್ದರು. ಬಿಗ್ ಬಾಸ್ 17ರ ಸ್ಪರ್ಧಿಯಾಗಿದ್ದ ಅನುರಾಗ್ ದೊಭಾಲ್ ಅವರ ಜೀವನ ಈಗ ನರಕ ಆಗಿದೆ. 30 ಕೋಟಿ ರೂಪಾಯಿ ಆಸ್ತಿ ಇದ್ದರೂ ಕೂಡ ಅವರು ನಡೆಯಲು ಸಾಧ್ಯವಾಗದ ಸ್ಥಿತಿ ತಲುಪಿದ್ದಾರೆ. ಅವರ ಆರೋಗ್ಯದ ಅಪ್‌ಡೇಟ್…

Read More

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ಬೆಂಗಳೂರು (ಮಾರ್ಚ್ 25): ಮೊದಲ ಹೆಂಡ್ತಿ ಬದುಕಿರುವಾಗಲೇ, ವಿಚ್ಛೇದನವನ್ನೂ ಕೊಡದೆ ಎರಡನೇ ಮದುವೆಯಾಗಲು (Second Marriage) ಹೋಗಿದ್ದ ಪತಿರಾಯನಿಗೆ ಮೊದಲ ಪತ್ನಿ ಮಂಟಪದಲ್ಲೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ (Kodagurki Village) ಮುನೇಶ್ವರ ದೇಗುಲದ ಬಳಿ ಸುರೇಶ್ ಎಂಬಾತ ಕದ್ದು ಮುಚ್ಚಿ ಎರಡನೇ ಮದುವೆಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಹೌದು…ವಿಚ್ಚೇದನ ನೀಡದೆ ಮತ್ತೊಂದು ವಿವಾಹವಾಗುತ್ತಿರುವ ವಿಚಾರ ತಿಳಿದು ಮೊದಲ ಪತ್ನಿ ಪೊಲೀಸರ ಜೊತೆಯಲ್ಲೇ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ. 19…

Read More

ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್! ಇದಕ್ಕೆ ಬ್ರೇಕ್ ಹಾಕುವವರು ಯಾರು?

ನೆಲಮಂಗಲ, ಮಾ.25: ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಅತ್ಯಂತ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಸ್ಟಂಟ್ ಮಾಡುವ ಮೂಲಕ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಈ ಕಿರಾತಕ ಕೃತ್ಯ ನಡೆದಿದ್ದು, ಇತರ ವಾಹನ ಸವಾರರು ಮತ್ತು ಪಾದಚಾರಿಗಳು ಭಯಭೀತರಾಗಿದ್ದಾರೆ. ಇಬ್ಬರು ಯುವಕರು ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಜನನಿಬಿಡ ರಸ್ತೆಯಲ್ಲೇ ಮುಂದಿನ ಚಕ್ರವನ್ನು ಗಾಳಿಯಲ್ಲಿ ಎತ್ತಿ (Wheelie) ಚಲಿಸುವ ಮೂಲಕ ಜೀವದ ಹಂಗು ತೊರೆದು ಸ್ಟಂಟ್ ಮಾಡಿದ್ದಾರೆ….

Read More

ಪಿಎಂ ಇಂಟರ್ನ್​ಸಿಪ್ ಸ್ಕೀಮ್ ಪರಿಷ್ಕೃತ ಮಾರ್ಗಸೂಚಿ; ವಯೋಮಿತಿಯಲ್ಲಿ ಬದಲಾವಣೆ, ಭತ್ಯೆ ಹೆಚ್ಚಳ, ಇಂಟರ್ನ್ ಅವಧಿ ಕಿರಿದು

ನವದೆಹಲಿ, ಮಾರ್ಚ್ 25: ಯುವಜನರ ಕೌಶಲ್ಯಾಭಿವೃದ್ಧಿ ಉದ್ದೇಶದಿಂದ ಸರ್ಕಾರ ಪ್ರಾಯೋಗಿಕವಾಗಿ ನಡೆಸುತ್ತಿರುವ ಪ್ರಧಾನಮಂತ್ರಿ ಇಂಟರ್ನ್​ಶಿಪ್ ಸ್ಕೀಮ್​ಗೆ (PM Internship Scheme) ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಒಂದು ವರ್ಷ ಇದ್ದ ಇಂಟರ್ನ್​ಶಿಪ್ ಅವಧಿಯನ್ನು 6-9 ತಿಂಗಳಿಗೆ ಇಳಿಸಲಾಗಿದೆ. ಸ್ಕೀಮ್​ಗೆ ಅರ್ಹತಾ ವಯೋಮಿತಿಯನ್ನು 21-24 ವರ್ಷ ಬದಲು 18-25 ವರ್ಷ ವಯೋಮಾನಕ್ಕೆ ಬದಲಾಯಿಸಲಾಗಿದೆ. ಕೇಂದ್ರ ಸಚಿವರು ಈ ಕುರಿತು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಪರಿಷ್ಕೃತ ಮಾರ್ಗಸೂಚಿ ಮಾರ್ಚ್ 12ರಿಂದ ಜಾರಿಗೆ ಬಂದಿದೆ. ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಮತ್ತು ಪದವಿಯ…

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?: ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ಶಿವಮೊಗ್ಗ, ಮಾ.25: ನಗರದ ನೆಹರು ಕ್ರೀಡಾಂಗಣದ ಪಕ್ಕದಲ್ಲಿರುವ ಅಮೃತ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಎಂಬುವರು ಚಿಕಿತ್ಸೆಯ ನಂತರ ಕೋಮಾಗೆ ಜಾರಿದ್ದು, ಇದಕ್ಕೆ ವೈದ್ಯರು ನೀಡಿದ ‘ಹೈಡೋಸ್’ ಔಷಧಿಯೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಮಾದರಿ 11 ರಂದು ದೇವಿ ಬಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾದರಿ 12 ರ ರಾತ್ರಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು….

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ

‘ಲವ್ ಮಾಕ್ಟೆಲ್ 3’ (Love Mocktail 3) ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿ ಬಂಡವಾಳವೂ ಹೂಡಿರುವ ಈ ಸಿನಿಮಾ ಕುಟುಂಬ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ಕತೆಗಾರ ರಾಘವೇಂದ್ರ ನಾಯಕ್ ಅವರು ‘ಲವ್ ಮಾಕ್ಟೆಲ್ 3’ ಸಿನಿಮಾದ ಕತೆಯನ್ನು ಕದಿಯಲಾಗಿದೆ. ನಾವು ಕೆಲ ವರ್ಷಗಳ ಹಿಂದೆ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಿದ ಕತೆಯನ್ನು ಕದ್ದು ಅವರು ಸಿನಿಮಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಡಾರ್ಲಿಂಗ್…

Read More

ಸೋತು ಸುಸ್ತಾಗಿದ್ದ ಸ್ಟಾರ್ ನಿರ್ದೇಶಕನಿಗೆ ಹೈಕೋರ್ಟ್​​ನಿಂದ ಶಾಕ್

ಗೌತಮ್ ವಾಸುದೇವ್ ಮೆನನ್ (Gautham Vasudev Menon), ತಮಿಳಿನಲ್ಲಿ ಸ್ಟಾರ್ ನಿರ್ದೇಶಕರಾಗಿ ಮೆರೆದವರು. ಅವರ ತಮಿಳು ನಿರ್ದೇಶಕರು ಮಾಸ್, ಮಸಾಲ, ತಲೆ-ಬುಡವಿಲ್ಲದ ಕಮರ್ಶಿಯಲ್ ಸಿನಿಮಾಗಳನ್ನು ಮಾಡುವಾಗ ಗೌತಮ್ ವಾಸುದೇವ್ ಮೆನನ್ ‘ಅಪ್ಪಟ ಸಿನಿಮಾ’ಗಳನ್ನು ಮಾಡಿ ಹಿಟ್ ಮೇಲೆ ಹಿಟ್ ಕೊಟ್ಟವರು. ತಮಿಳು ಚಿತ್ರರಂಗಕ್ಕೆ ಹೊಸ ಮಾದರಿಯನ್ನೇ ಹಾಕಿಕೊಟ್ಟವರು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಸೋಲಿನ ಮೇಲೆ ಸೋಲು ಗೌತಮ್​​ಗೆ ಎದುರಾಗಿದೆ. ತಮ್ಮ ಕಷ್ಟಗಳ ಬಗ್ಗೆ ಕೆಲವು ಸಂದರ್ಶನಗಳಲ್ಲಿ ಗೌತಮ್ ಹೇಳಿಕೊಂಡಿದ್ದಾರೆ ಸಹ. ಇದೀಗ ಹೈಕೋರ್ಟ್, ಗೌತಮ್ ಅವರಿಗೆ ಮತ್ತೊಂದು…

Read More

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಬೆಂಗಳೂರು, ಮಾ.25: ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಪೂರ್ವಮುಂಗಾರು ಮಳೆ (Pre-monsoon showers) ತೀವ್ರಗೊಳ್ಳಲಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆಯೂ ಇದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಳೆಯ ಸಮಯದಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ಇರಲಿದ್ದು, ಮರಗಳು ಅಥವಾ…

Read More