‘ಪೆದ್ದಿ’ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದುಬಿಟ್ಟಿದ್ದರು ಶಿವಣ್ಣ: ಕಾರಣ?
ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಭಾರಿ ಬಜೆಟ್ನ ಸಿನಿಮಾ ಇದಾಗಿದ್ದು, ರಾಮ್ ಚರಣ್ ಸೇರಿದಂತೆ ಇಡೀ ಚಿತ್ರತಂಡ ದೇಶದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರ ಮಾಡುತ್ತಿದೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಪ್ರಮುಖವಾದ ಪಾತ್ರ ಮಾಡಿದ್ದಾರೆ. ಶಿವಣ್ಣನ ಪಾತ್ರದ ಬಗ್ಗೆ ಮಾತನಾಡಿದ್ದ ರಾಮ್ ಚರಣ್ ಅದೊಂದು ಅದ್ಭುತವಾದ ಪಾತ್ರ, ಶಿವಣ್ಣ ಅದಕ್ಕೆ ಅತ್ಯಂತ ಸೂಕ್ತ ವ್ಯಕ್ತಿ ಎಂದಿದ್ದರು. ಆದರೆ ಶಿವರಾಜ್ ಕುಮಾರ್ ಅವರು…