ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ
‘ಲವ್ ಮಾಕ್ಟೆಲ್ 3’ (Love Mocktail 3) ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿ ಬಂಡವಾಳವೂ ಹೂಡಿರುವ ಈ ಸಿನಿಮಾ ಕುಟುಂಬ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಆದರೆ ಇತ್ತೀಚೆಗೆ ನಿರ್ದೇಶಕ ಗುರು ದೇಶಪಾಂಡೆ ಮತ್ತು ಕತೆಗಾರ ರಾಘವೇಂದ್ರ ನಾಯಕ್ ಅವರು ‘ಲವ್ ಮಾಕ್ಟೆಲ್ 3’ ಸಿನಿಮಾದ ಕತೆಯನ್ನು ಕದಿಯಲಾಗಿದೆ. ನಾವು ಕೆಲ ವರ್ಷಗಳ ಹಿಂದೆ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಿದ ಕತೆಯನ್ನು ಕದ್ದು ಅವರು ಸಿನಿಮಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಡಾರ್ಲಿಂಗ್…