RCB vs GT: ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ಕೂಡ ನಿರ್ಧಾರ ಮಾಡಿಲ್ಲ!
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ಪರ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಉತ್ತರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ನಿಗೂಢತೆಯನ್ನು ಕಾಯ್ದುಕೊಂಡಿದ್ದಾರೆ. ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿತ್ತು. ಈ…