IPL 2026 Final: ಅಹಮದಾಬಾದ್ ಪಿಚ್ ಯಾರಿಗೆ ಸಹಕಾರಿ? ಫೈನಲ್ ದಿನದಂದು ಹವಾಮಾನ ಹೇಗಿರಲಿದೆ?
ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ಇದೇ ಭಾನುವಾರ ಸಂಜೆ 7:30 ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು…