ದುನಿಯಾ ವಿಜಿ ತೆಲುಗು ಸಿನಿಮಾ ಕಾದಿದೆ ಸಂಕಷ್ಟ?
ದುನಿಯಾ ವಿಜಿ (Duniya Viji) ಈಗ ಕೇವಲ ಕನ್ನಡ ನಟರು ಮಾತ್ರವೇ ಅಲ್ಲ. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿಯೂ ನಟಿಸುತ್ತಾ ಪ್ಯಾನ್ ಇಂಡಿಯಾ ನಟರಾಗುವತ್ತ ದಾಪುಗಾಲು ಹಾಕಿದ್ದಾರೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ‘ವೀರ ನರಸಿಂಹ ರೆಡ್ಡಿ’ ಸಿನಿಮಾನಲ್ಲಿ ನಟಿಸಿದ್ದಾರೆ. ತಮಿಳಿನ ‘ಮೂಕುತ್ತಿ ಅಮ್ಮನ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತೆಲುಗಿನಲ್ಲಿ ಬಹಳ ಪ್ರಮುಖವಾದ ಸಿನಿಮಾ ಒಂದರಲ್ಲಿ ಇದೀಗ ದುನಿಯಾ ವಿಜಿ ನಟಿಸುತ್ತಿದ್ದು, ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ ಆದರೆ ಈ ಸಿನಿಮಾಕ್ಕೆ ಸಂಕಷ್ಟ…