ಕೇವಲ ಒಂದು ಕೋಟಿ ಗಳಿಸಿದ ಪವನ್ ಕಲ್ಯಾಣ್ ಸಿನಿಮಾ; ‘ಧುರಂಧರ್ 2’ ಎದುರು ಮಂಕಾದ ಉಸ್ತಾದ್
‘ಧುರಂಧರ್ 2’ ಸಿನಿಮಾ (Dhurandhar 2 Movie) ಅಬ್ಬರಕ್ಕೆ ಎಲ್ಲರೂ ನಡುಗಿ ಹೋಗಿದ್ದಾರೆ. ಇಡೀ ಬಾಕ್ಸ್ ಆಫೀಸ್ ಶೇಕ್ ಆಗುತ್ತಿದೆ. ಈ ಚಿತ್ರದ ನಾಗಾಲೋಟಕ್ಕೆ ಎಲ್ಲಾ ಸಿನಿಮಾಗಳು ಮಂಕಾಗುತ್ತಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವಂತೂ ಮಕಾಡೆ ಮಲಗಿದೆ. ಈ ಚಿತ್ರ ಮಂಗಳವಾರ ಗಳಿಕೆ ಮಾಡಿದ್ದು ಕೇಲವ ಒಂದು ಕೋಟಿ ರೂಪಾಯಿ. ಆದರೆ, ತೆಲುಗು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆದ ‘ಧುರಂಧರ್ 2’ಸಿನಿಮಾ, ಪವನ್ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ‘ಧುರಂಧರ್ 2’…