‘ಕೋರ್ಟ್ ಪೇಟೆಂಟ್ ತಗೊಂಡಿದ್ದೀರಾ’; ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಉತ್ತರ
ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಲವ್ ಮಾಕ್ಟೇಲ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಜೋರಾಗಿದೆ. ರಾಘವೇಂದ್ರ ನಾಯ್ಕ್ ಹೆಸರಿನ ನಿರ್ದೇಶಕ ‘ಇದು ನನ್ನ ಕಥೆ’ ಎಂದು ಆರೋಪಿಸಿದ್ದಾರೆ. ಡಾರ್ಲಿಂಗ್ ಕೃಷ್ಣಗೆ ಕಥೆ ಹೇಳಿದರೂ ಅವರು ಒಪ್ಪಿರಲಿಲ್ಲ ಎಂದಿದ್ದಾರೆ. ಈಗ ‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಅದೇ ಕಥೆ ಬಳಸಿದ್ದು ನೋಡಿ ಅವರಿಗೆ ಶಾಕ್ ಆಗಿದೆಯಂತೆ. ಈ ಆರೋಪಗಳಿಗೆ ಕೃಷ್ಣ ಉತ್ತರಿಸಿದ್ದಾರೆ. ರಾಘವೇಂದ್ರ ನಾಯ್ಕ್…