Headlines

nagaraj11081993

Horoscope Today: ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 25​, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಮೃಗಶಿರಾ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣಗಳನ್ನು ಒಳಗೊಂಡಿದೆ. ಇಂದು ರವಿ ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾರೆ. ಸಂತಾನ ಸಪ್ತಮಿ, ಸೂರ್ಯ ದವನಾರ್ಪಣೆ, ಹಾಗೂ ನವಿಲೆ ಆಂಜನೇಯ…

Read More

IPL 2026: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಮ್ಯಾಚ್, ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್

ಬೆಂಗಳೂರು, ಮಾರ್ಚ್ 25: ಮಾರ್ಚ್ 28ಕ್ಕೆ ಐಪಿಎಲ್ (IPL 2026) ಆರಂಭವಾಗಲಿದ್ದು, ಬೆಂಗಳೂರಿನ (Bangalore) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಎಸ್​ಆರ್​ಎಚ್ ಮಧ್ಯೆ ಮ್ಯಾಚ್ ನಡೆಯಲಿದೆ. ಪಂದ್ಯಕ್ಕೆ ನಗರ ಪೊಲೀಸರು ಭಾರೀ ಭದ್ರತೆ ಒದಗಿಸುತ್ತಿದ್ದು, ಸಂಚಾರ ಸಮಸ್ಯೆ ನಿರ್ವಹಣೆಗೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಅಡ್ವೈಸರಿ ಪ್ರಕಟಿಸಿದ್ದು, ಅಭಿಮಾನಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಕಳೆದ ವರ್ಷದ ಕಾಲ್ತುಳಿತ ಘಟನೆ ಮರುಕಳಿಸದಂತೆ ಈ ಬಾರಿ…

Read More

ಆರು ದಿನಕ್ಕೆ 900 ಕೋಟಿ ಗಳಿಸಿದ ‘ಧುರಂಧರ್ 2’; ಆದರೂ, ಒಂದು ವಿಷಯದಲ್ಲಿ ಚಿತ್ರಕ್ಕೆ ಸೋಲು

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಾಕ್ಸ್ ಆಫೀಸ್​​ನಲ್ಲಿ ಊಹೆಗೂ ಮೀರಿ ಕಲೆಕ್ಷನ್ ಮಾಡುತ್ತಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ವಿಶ್ವಮಟ್ಟದಲ್ಲಿ ಬರೋಬ್ಬರಿ 900 ಕೋಟಿ ರೂಪಾಯಿ ಆಗಿದೆ. ಅದು ಕೂಡ ಕೇವಲ ಆರು ದಿನಗಳಲ್ಲಿ. ಈ ಸಿನಿಮಾ ಅರಬ್ ರಾಷ್ಟ್ರಗಳಲ್ಲಿ ಬ್ಯಾನ್ ಆಗಿದೆ. ಆದಾಗ್ಯೂ ಸಿನಿಮಾದ ಗಳಿಕೆಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಒಂದು ವಿಷಯದಲ್ಲಿ ‘ಧುರಂಧರ್ 2’ ಸೋತು ಹೋಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾದರೆ ಅದು ಯಾವ ವಿಷಯದಲ್ಲಿ? ಆ ಬಗ್ಗೆ ಇಲ್ಲಿದೆ…

Read More

ಬೆಳಗಾವಿ, ಹಾವೇರಿಯಲ್ಲಿ ಧಾರಾಕಾರ ಮಳೆ: ನದಿಯಂತಾದ ರಸ್ತೆಗಳು, ಬೈಕ್​ಗಳು ಮುಳುಗಡೆ

ಬೆಳಗಾವಿ, ಹಾವೇರಿ, ಮಾರ್ಚ್ 25: ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗಾವಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಡೇಬಜಾರ್ ಮಾರುಕಟ್ಟೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಏಕಾಏಕಿ ಬಂದ ಮಳೆಯಿಂದಾಗಿ ರಸ್ತೆಬದಿ ವ್ಯಾಪಾರ ಮಾಡುತ್ತಿದ್ದ ತರಕಾರಿ ವ್ಯಾಪಾರಸ್ಥರು ತರಕಾರಿಗಳನ್ನು ಬಿಟ್ಟು ಮನೆಗೆ ತೆರಳಬೇಕಾಯಿತು. ಪೋರ್ಟ್ ರಸ್ತೆಯಲ್ಲಿನ ಅಂಗಡಿಗಳಿಗೂ ಚರಂಡಿ ನೀರು ನುಗ್ಗಿದ್ದು, ವ್ಯಾಪಾರಸ್ಥರು ಪರದಾಡಿದ್ದಾರೆ. ನಗರದ ರಸ್ತೆಗಳು ನದಿಯಂತೆ ಮಾರ್ಪಟ್ಟಿದ್ದು, ಹಲವು ಬೈಕ್​ಗಳು ಮುಳುಗಡೆಯಾಗಿವೆ. ಅಕಾಲಿಕ ಮಳೆಯಿಂದ ಬೆಳಗಾವಿ ನಗರ ನಿವಾಸಿಗಳು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿಮ್ಮ ನಿಯಂತ್ರಣದಲ್ಲಿ ಇರುವಂಥ ವಿಷಯಗಳನ್ನು ಮಾತ್ರ ಕಾಳಜಿ ಮಾಡಿ. ಕೈ ಅಳತೆ ಮೀರಿದ ವಿಚಾರಗಳ ತಲೆ ಕೆಡಿಸಿಕೊಳ್ಳಬೇಡಿ. ನೀವು ಸಮಸ್ಯೆಗಳು ಅಂತ ಏನನ್ನು ಅಂದುಕೊಂಡಿರುತ್ತೀರೋ ವಾಸ್ತವಕ್ಕಿಂತ ಹೆಚ್ಚು ಉತ್ಪ್ರೇಕ್ಷೆ ಮಾಡಿಕೊಳ್ಳುತ್ತಿದ್ದೀರಿ ಎಂಬುದು ಗಮನಕ್ಕೆ ಬರಲಿದೆ. ಮದುವೆಗೆ ಪ್ರಯತ್ನಿಸುತ್ತಿರುವ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಸಂಗಾತಿಯ ಬಗ್ಗೆ ಇರುವಂಥ ಕಾಳಜಿಯನ್ನು ವ್ಯಕ್ತಿಪಡಿಸುವಾಗ ಅದು ಪೊಸೆಸಿವ್ ನೆಸ್ ಅನಿಸದಂತೆ ನೋಡಿಕೊಳ್ಳಿ. ಬಾಯಿರುಚಿಗೆ ಬಿದ್ದು, ಅಧಿಕ ಪ್ರಮಾಣದ ಆಹಾರ ಸೇವನೆ ಮಾಡುವುದಕ್ಕೆ ಹೋಗಬೇಡಿ. ದೇಹದ ತೂಕ ಮತ್ತು ನಿಮ್ಮ ಆರೋಗ್ಯ ಪರಿಸ್ಥಿತಿಯ ಕಡೆಗೂ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ನಿರ್ದಿಷ್ಟ ಕಾರ್ಯ, ಮಾತಿಗೆ ತಪ್ಪುವುದು, ಅನ್ಯರ ಉನ್ನತಿಯಲ್ಲಿ ಈರ್ಷೆ, ಕಡಿಮೆ ಆದಾಯ, ಖರೀದಿ ಗೊಂದಲ, ಬಂಧುಗಳಿಂದ ಅಸಮಾಧಾನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ,…

Read More

ಉಚಿತ ಫ್ರಿಡ್ಜ್, ಪುರುಷರಿಗೂ ಫ್ರೀ ಬಸ್, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಎಐಎಡಿಎಂಕೆ ಬಂಪರ್ ಆಫರ್

ಚೆನ್ನೈ, ಮಾರ್ಚ್ 24: ತಮಿಳುನಾಡು ವಿಧಾನಸಭಾ ಚುನಾವಣೆಗೆ (Tamil Nadu Assembly Elections) ಕೇವಲ ಒಂದು ತಿಂಗಳು ಬಾಕಿ ಇರುವಾಗ ಚುನಾವಣಾ ಪ್ರಚಾರ ಭರದಿಂದ ಆರಂಭವಾಗಿದೆ. ರಾಜಕೀಯ ಪಕ್ಷಗಳು ಚುನಾವಣಾ ಕೆಲಸಗಳನ್ನು ಸಕ್ರಿಯವಾಗಿ ನಡೆಸುತ್ತಿವೆ. ಇಂದು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ AIADMK (ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ) ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ತಮಿಳುನಾಡಿನ ಜನರಿಗೆ 297 ಭರವಸೆಗಳನ್ನು ನೀಡಲಾಗಿದೆ. ತಮಿಳುನಾಡಿನ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಗುರಿಯೊಂದಿಗೆ ಸಾಮಾಜಿಕ…

Read More

ನಮ್ಮ ಮೆಟ್ರೋ 3ನೇ ಹಂತಕ್ಕಾಗಿ 6,775 ಕೋಟಿ ಸಾಲ: ಜಪಾನ್ ಸಂಸ್ಥೆಯೊಂದಿಗೆ ಬಿಎಂಆರ್​ಸಿಎಲ್​ ಒಪ್ಪಂದ

ಬೆಂಗಳೂರು, ಮಾರ್ಚ್​ 24: ನಮ್ಮ ಮೆಟ್ರೋ (namma-metro) 3ನೇ ಹಂತ ಆರೆಂಜ್ ಲೈನ್​ ಯೋಜನೆಗಾಗಿ ಜಪಾನ್​ನಿಂದ ಸಾಲ ಪಡೆದಿದೆ. ಎರಡು ಹಂತದಲ್ಲಿ 6,775 ಕೋಟಿ ರೂ ಸಾಲ ಒಪ್ಪಂದಕ್ಕೆ‌ ಜಪಾನ್ ಸಂಸ್ಥೆ ಜತೆ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಿದೆ. ಜಪಾನ್ ಇಂಟರ್ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿಯಿಂದ 30 ವರ್ಷ ಅವಧಿಗೆ ಸಾಲ ಪಡೆಯಲಾಗಿದೆ. 2032ಕ್ಕೆ ಆರೆಂಜ್ ಮಾರ್ಗ ಸಂಚಾರಕ್ಕೆ ಮುಕ್ತ ಸಾಧ್ಯತೆ ಇದೆ. ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಜಪಾನ್​ನಿಂದ ಸಾಲ ಈ ಬಗ್ಗೆ ಬೆಂಗಳೂರು ಮೆಟ್ರೋ…

Read More