ಆರು ದಿನಕ್ಕೆ 900 ಕೋಟಿ ಗಳಿಸಿದ ‘ಧುರಂಧರ್ 2’; ಆದರೂ, ಒಂದು ವಿಷಯದಲ್ಲಿ ಚಿತ್ರಕ್ಕೆ ಸೋಲು
‘ಧುರಂಧರ್ 2’ ಸಿನಿಮಾ (Dhurandhar 2 Movie) ಬಾಕ್ಸ್ ಆಫೀಸ್ನಲ್ಲಿ ಊಹೆಗೂ ಮೀರಿ ಕಲೆಕ್ಷನ್ ಮಾಡುತ್ತಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ವಿಶ್ವಮಟ್ಟದಲ್ಲಿ ಬರೋಬ್ಬರಿ 900 ಕೋಟಿ ರೂಪಾಯಿ ಆಗಿದೆ. ಅದು ಕೂಡ ಕೇವಲ ಆರು ದಿನಗಳಲ್ಲಿ. ಈ ಸಿನಿಮಾ ಅರಬ್ ರಾಷ್ಟ್ರಗಳಲ್ಲಿ ಬ್ಯಾನ್ ಆಗಿದೆ. ಆದಾಗ್ಯೂ ಸಿನಿಮಾದ ಗಳಿಕೆಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಒಂದು ವಿಷಯದಲ್ಲಿ ‘ಧುರಂಧರ್ 2’ ಸೋತು ಹೋಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾದರೆ ಅದು ಯಾವ ವಿಷಯದಲ್ಲಿ? ಆ ಬಗ್ಗೆ ಇಲ್ಲಿದೆ…