International Potato Day 2026: ಅಂತರರಾಷ್ಟ್ರೀಯ ಆಲೂಗಡ್ಡೆ ದಿನ; ಆರೋಗ್ಯದ ರಹಸ್ಯ ಮತ್ತು ಆಯುರ್ವೇದದ ಮಹಿಮೆ!
ಅಂತರರಾಷ್ಟ್ರೀಯ ಆಲೂಗಡ್ಡೆ ದಿನImage Credit source: Pinterest ಜಗತ್ತಿನ ಅರ್ಧಕ್ಕಿಂತ ಹೆಚ್ಚು ಮನೆಗಳ ಅಡುಗೆಮನೆಯಲ್ಲಿ ಒಂದಲ್ಲ ಒಂದು ರೂಪದಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ತರಕಾರಿ ಎಂದರೆ ಅದು ಆಲೂಗಡ್ಡೆ. ಆದರೆ ಇದು ಕೇವಲ ಒಂದು ಸಾಧಾರಣ ತರಕಾರಿ ಮಾತ್ರವಲ್ಲ; ಕೋಟ್ಯಂತರ ಜನರ ಹೊಟ್ಟೆ ತುಂಬಿಸುವ, ಲಕ್ಷಾಂತರ ರೈತರ ಜೀವನಾಧಾರವಾಗಿದೆ. ಈ ಮಹತ್ವದ ಬೆಳೆಯನ್ನು ಗೌರವಿಸಲು ಮತ್ತು ಜಾಗತಿಕ ಆಹಾರ ಭದ್ರತೆಯಲ್ಲಿ ಇದರ ಪಾತ್ರವನ್ನು ಸ್ಮರಿಸಲು ವಿಶ್ವಸಂಸ್ಥೆಯು ಪ್ರತಿ ವರ್ಷ ಮೇ 30ರಂದು ‘ಅಂತರರಾಷ್ಟ್ರೀಯ ಆಲೂಗಡ್ಡೆ ದಿನ’ ಎಂದು ಆಚರಿಸುತ್ತದೆ….