ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಎರಡೂವರೆ ವರ್ಷದ ಮಗು ಸಾವು!
ಶಿವಮೊಗ್ಗ, ಏಪ್ರಿಲ್ 01: ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ಸಂಭವಿಸಿದೆ. ನಗರದ ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಒಂದೂವರೆ ವರ್ಷದ ಪುಟ್ಟ (Toddler Death) ಮಗು ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಣ್ಣನಿಗಾಗಿ ಕಾಯುತ್ತಿದ್ದ ಮಗು 18 ತಿಂಗಳ ಮಗು ಆರ್ಯನ್, ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಸ್ಥಳಕ್ಕೆ ಬಂದಿದ್ದ. ಖಾಸಗಿ ಶಾಲಾ ಬಸ್‌ನಲ್ಲಿ…