Headlines

nagaraj11081993

ಹೆಚ್‌ಐವಿ ಇದೆ ಎಂದು ವದಂತಿ ಹಬ್ಬಿಸುವುದಾಗಿ ಬೆದರಿಸಿ 50 ಲಕ್ಷಕ್ಕೆ ಬೇಡಿಕೆ: ಪತ್ನಿ ವಿರುದ್ಧವೇ ಉದ್ಯಮಿ ದೂರು – Kannada News | Wife Booked After Tech Firm Owner Alleges Blackmail with Fake HIV Rumours and 50 Lakh Demand

ಬೆಂಗಳೂರು, ಜೂನ್​​ 19: ಹೆಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪತ್ನಿ ವಿರುದ್ಧವೇ ಬೆಂಗಳೂರಿನ (Bengaluru) ಉದ್ಯಮಿಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ. 51 ವರ್ಷದ ವ್ಯಕ್ತಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ ಬಿ. ವಿರುದ್ಧ ವಂಚನೆ, ನಂಬಿಕೆ ದ್ರೋಹ, ಕಳವು, ಸುಲಿಗೆ, ಮಾನಹಾನಿ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಉದ್ಯಮಿ ಆರೋಪವೇನು? ಮಾರತ್ತಹಳ್ಳಿಯಲ್ಲಿ…

Read More

ದೇವಸ್ಥಾನದಲ್ಲಿ ಹುಂಡಿ ಹಣ ಎಣಿಸುವಾಗ 20 ರೂ. ನೋಟಿನ ಮೇಲೆ ಬರೆದಿದ್ದ ಕೋರಿಕೆ ನೋಡಿ ಸಿಬ್ಬಂದಿ ಶಾಕ್ – Kannada News | Viral 20 Rupee Note Shocks Temple Staff: A Plea for Mother in Law’s Death

ಅನಂತಪುರ, ಜೂನ್ 19: ಭಕ್ತರು ಸಾಮಾನ್ಯವಾಗಿ ದೇವರ ಹುಂಡಿಗೆ ಕಾಣಿಕೆ ಹಾಕುವಾಗ ತಮಗೆ ಒಳ್ಳೆಯದಾಗಲಿ, ಆರೋಗ್ಯ, ಅಷ್ಟೈಶ್ವರ್ಯ ಸಿಗಲು, ಒಳ್ಳೆಯ ಕೆಲಸ ಸಿಗಲಿ ಎಂದು ಬೇಡಿಕೊಳ್ಳುತ್ತಾರೆ. ಆದರೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಪಂಪನೂರು ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯ(Temple)ದಲ್ಲಿ ಇತ್ತೀಚೆಗೆ ಹುಂಡಿ ಎಣಿಕೆಯ ವೇಳೆ ಕಂಡುಬಂದ ನೋಟೊಂದು ದೇವಾಲಯದ ಸಿಬ್ಬಂದಿ ಹಾಗೂ ಭಕ್ತರನ್ನು ಅಚ್ಚರಿಗೊಳಿಸಿದೆ. ಹುಂಡಿಯಲ್ಲಿ ಸಿಕ್ಕ ಇಪ್ಪತ್ತು ರೂಪಾಯಿ ನೋಟಿನ ಮೇಲೆ ಭಕ್ತರೊಬ್ಬರು ಬರೆದಿದ್ದ ವಿಚಿತ್ರ ಕೋರಿಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಹುಂಡಿ…

Read More

ಬಗರ್ ಹುಕುಂ ಹಗರಣ: ಜೆಡಿಎಸ್​​ ಮಾಜಿ ಶಾಸಕ ಸಿಐಡಿ ವಶಕ್ಕೆ – Kannada News | JDS belur Former MLA lingesh arrested By CID In bagar hukum Land Scam

ಹಾಸನ, (ಜೂನ್ 19): ಅಕ್ರಮವಾಗಿ ಬಗರ್ ಹುಕುಂ ಜಮೀನು (bagar hukum Land) ಮಂಜೂರಾತಿ ಮಾಡಿ ಆರೋಪದಲ್ಲಿ ಹಾಸನ (Hassan) ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇಲೂರು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ವೇಳೆ 2016 ರಿಂದ 2022ರ ನಡುವೆ ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ದಾಖಲಿಸಿದ್ದ…

Read More

ಶುರುವಾಯ್ತಾ ಮೈತ್ರಿ ಕುಸ್ತಿ? ಹೆಚ್​ಡಿ ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು

ಬೆಂಗಳೂರು, ಜೂನ್ 19: ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್​ಗೆ ಬಿಜೆಪಿ ರಾಜ್ಯಸಭಾ ಟಿಕೆಟ್ ನೀಡುವ ವಿಚಾರದಲ್ಲಿ ಭರವಸೆ ನೀಡಿ ನಂತರ ನಿರಾಕರಿಸಿದೆ ಎಂಬರ್ಥದಲ್ಲಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ನೀಡಿರುವ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ರೇವಣ್ಣ ಈ ಹೇಳಿಕೆಯು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆರ್. ಅಶೋಕ್, ಇದು ತಮ್ಮ ಪಕ್ಷದ ಆಂತರಿಕ ವಿಚಾರ ಎಂದು ಸ್ಪಷ್ಟಪಡಿಸಿದರು. ಈ ಬಗ್ಗೆ ಜೆಡಿಎಸ್ ಪಕ್ಷದ ನಾಯಕರಾದ…

Read More

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ; 86 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Bank of Baroda Recruitment 2026: 86 Manager Posts in C&IC Dept | Apply by July 6

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಇಲ್ಲಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಬ್ಯಾಂಕ್ ಆಫ್ ಬರೋಡಾ (BOB) ತನ್ನ ಕಾರ್ಪೊರೇಟ್ ಮತ್ತು ಸಾಂಸ್ಥಿಕ ಕ್ರೆಡಿಟ್ (C&IC) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು ಹುದ್ದೆಗಳ ವಿವರ:…

Read More

ವೈರಲ್ ಪೋಸ್ಟ್: ಟರ್ಕಿಶ್ ಭಾಷೆಯಲ್ಲಿ ‘ಇಂದಿರಾ ಗಾಂಧಿ’ ಅಂದ್ರೆ ಏನು ಗೊತ್ತಾ? – Kannada News | Indira Gandhi in Turkish: Viral Post Reveals Surprising Meaning and Origin

ನವದೆಹಲಿ, ಜೂನ್ 19: ಒಂದೊಂದು ಪದಕ್ಕೆ ಒಂದೊಂದು ಭಾಷೆಯಲ್ಲಿ ಒಂದೊಂದು ಅರ್ಥವಿರುತ್ತದೆ. ಹಾಗೆಯೇ ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು ಗೊತ್ತಾ. ಸಂಪೂರ್ಣ ಮಾಹಿತಿ ಇಲ್ಲಿದೆ. ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಅಭಿಜಿತ್ ಐಯ್ಯರ್ ಎಂಬುವವರು ಕೀರ್ತನಾ ಎಂಬುವವರ ಪೋಸ್ಟ್ ಹಂಚಿಕೊಂಡಿದ್ದು​ ವೈರಲ್ ಆಗಿದೆ. ಟರ್ಕಿಶ್ ಭಾಷೆಯಲ್ಲಿ ‘ಇಂದಿರಾ ಗಾಂಧಿ’ ಎಂದರೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು, ಕಳ್ಳತನ ಮಾಡುವುದು ಅಥವಾ ವಂಚಿಸುವುದು ಎಂದರ್ಥ ಎಂದು ಹೇಳಿದ್ದಾರೆ. ಈ ಪೋಸ್ಟ್ ರಾಜಕೀಯ ವಲಯ ಹಾಗೂ ನೆಟ್ಟಿಗರಲ್ಲಿ ಭಾರೀ…

Read More

ವಿಧಾನ ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ – Kannada News | Karnataka MLC Polls: BJP Forms CT Ravi Led Panel to Probe Cross Voting; Bhagwant Khuba Demands Strict Action

ಬೆಂಗಳೂರು, ಜೂನ್​​ 19: ವಿಧಾನ ಪರಿಷತ್​​ ಚುನಾವಣೆಯಲ್ಲಿ ಭಾರಿ ಅಡ್ಡಮತದಾನದ ಪರಿಣಾಮ ಕೂದಲೆಳೆ ಅಂತರದಲ್ಲಿ ಮುಖಭಂಗ ತಪ್ಪಿಸಿಕೊಂಡಿರುವ ಕರ್ನಾಟಕ ಬಿಜೆಪಿ ಕ್ರಾಸ್​​ ವೋಟಿಂಗ್​​ ವಿಚಾರವಾಗಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್​.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ಒಳಗೊಂಡ ತ್ರಿಸದಸ್ಯ ಸಮಿತಿಗೆ ಜೂನ್ 25ರೊಳಗೆ ವರದಿ ನೀಡುವಂತೆ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದ್ದಾರೆ. ಭಗವಂತ್ ಖೂಬಾ ಪತ್ರ ಬಿಜೆಪಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ರಾಜ್ಯ…

Read More

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು – Kannada News | Tragedy in Mysore: Student’s Sudden Heart Attack at Marimallappa College Sparks Youth Health Fears

ಮೈಸೂರು ವಿದ್ಯಾರ್ಥಿ ಸಾವುImage Credit source: Tv9 kannada ಮೈಸೂರು, ಜೂ.19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕವೂ ಮೂಡಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ (Marimallappa College) ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿರುವುದು ಪೋಷಕರಲ್ಲಿ ಆಂತಕ ಉಂಟು ಮಾಡಿದೆ. ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ…

Read More

ಮೇಕೆದಾಟು ಯೋಜನೆಯ ಇತಿಹಾಸ ಮತ್ತು ವಿವಾದ: ಕರ್ನಾಟಕದ ವರ್ಷಗಳ ಹೋರಾಟದ ಸಂಪೂರ್ಣ ವಿವರ ಇಲ್ಲಿದೆ – Kannada News | What is Mekedatu Project Dispute? History, Name Origin and Current Status of Karnataka’s Controversial Dam Explained

ಮೇಕೆದಾಟು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 19: ಕಾವೇರಿ ನದಿ ನೀರು (Cauvery Water)  ಹಂಚಿಕೆ ವಿಚಾರದಲ್ಲಿ ಕರ್ನಾಟಕ (Karnataka) ಮತ್ತು ತಮಿಳುನಾಡು (Tamil Nadu) ನಡುವಿನ ಹಗ್ಗಜಗ್ಗಾಟ ಇಂದು ನಿನ್ನೆಯದಲ್ಲ. ಕಾವೇರಿ ವಿವಾದಕ್ಕೂ ಸುದೀರ್ಘ ಇತಿಹಾಸವಿದೆ. ಇದೀಗ ಅದರೊಂದಿಗೆ, ಕರ್ನಾಟಕದ ಮೇಕೆದಾಟು ಡ್ಯಾಂ (Mekedatu Dam Project) ಯೋಜನೆ ಸಹ ಸೇರಿಕೊಂಡಿದೆ. ತಮಿಳುನಾಡು ನೂತನ ಮುಖ್ಯಮಂತ್ರಿ ಸಿಎಂ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ…

Read More

‘ರಾಖ್’ ವೆಬ್ ಸರಣಿಯಲ್ಲಿ ಗಮನ ಸೆಳೆದ ಸುಮನ್; ಯಾರು ಈ ದಿವ್ಯಾ ಶರ್ಮಾ? – Kannada News | Raakh Web Series: Divya Sharma’s Stardom Rises as ‘Suman’ on Amazon Prime

ಸೋನಾಲಿ ಬೇಂದ್ರೆ, ಅಲಿ ಫಜಲ್, ರಾಕೇಶ್ ಬೇಡಿ ಮತ್ತು ಆಮಿರ್ ಬಶೀರ್ ನಟಿಸಿರುವ ‘ರಾಖ್’ (Raakh Series) ಕ್ರೈಮ್ ಥ್ರಿಲ್ಲರ್ ವೆಬ್ ಸರಣಿಯು ಪ್ರಸ್ತುತ ಒಟಿಟಿ ಪ್ಲಾಟ್‌ಫಾರ್ಮ್ ಆದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮ್ ಆಗುತ್ತಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಭಾರತೀಯ ಇತಿಹಾಸದಲ್ಲೇ ಅತ್ಯಂತ ಕುಖ್ಯಾತ ಎನಿಸಿಕೊಂಡಿದ್ದ ರಂಗ-ಬಿಲ್ಲಾ ಅಪರಾಧ ಪ್ರಕರಣವನ್ನು ಆಧರಿಸಿ ಈ ಸರಣಿಯ ಕಥೆಯನ್ನು ರೂಪಿಸಲಾಗಿದೆ. ಇಬ್ಬರು ಮಕ್ಕಳ ಅಪಹರಣ ಮತ್ತು ಕೊಲೆಯ ರೋಮಾಂಚಕ ಹಾಗೂ ನೈಜ ಘಟನೆಗಳ ಸುತ್ತ ಸಾಗುವ ಈ…

Read More