ಐಪಿಎಲ್ ಫೈನಲ್ ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಈ ವೇದಿಕೆಯಲ್ಲಿ ಕಣಕ್ಕಿಳಿಯಲಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು. ಅಂದರೆ ಈ ಬಾರಿಯ ಐಪಿಎಲ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ ತಂಡಗಳೇ ಫೈನಲ್ಗೇರಿದೆ. ಹೀಗಾಗಿ ಉಭಯ ತಂಡಗಳಿಂದ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಬಹುದು. ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ… ಫೈನಲ್ ಪಂದ್ಯ ಯಾವಾಗ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್ ಫೈನಲ್…