ಫೈನಲ್ ಪಂದ್ಯದಲ್ಲಿ ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ?
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ಬಾರಿ ಹಿಟ್ ವಿಕೆಟ್ ಆಗಿ ಔಟಾದ ಏಕೈಕ ಬ್ಯಾಟರ್ ಸಾಯಿ ಸುದರ್ಶನ್. ಅದರಲ್ಲೂ ಬ್ಯಾಕ್ ಟು ಬ್ಯಾಕ್ ಹೀಗೆ ವಿಕೆಟ್ ಒಪ್ಪಿಸಿದ ಏಕೈಕ ಆಟಗಾರ ಕೂಡ ಸಾಯಿ ಸುದರ್ಶನ್. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಿಟ್ ವಿಕೆಟ್ ಆಗಿದ್ದ ಸಾಯಿ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹಿಟ್ ವಿಕೆಟ್ ಆಗಿ ವಿಕೆಟ್ ಕೈಚೆಲ್ಲಿದ್ದಾರೆ. ಹೀಗಾಗಿಯೇ ಫೈನಲ್ ಪಂದ್ಯದಲ್ಲಿ ಕೈಗೆ ಗ್ಲೂ (ಗಮ್) ಹಾಕಿ…