World TB Day 2026: ಟಿಬಿ ರೋಗದ ಲಕ್ಷಣಗಳೇನು? ಅದನ್ನು ತಡೆಗಟ್ಟುವುದು ಹೇಗೆ?
ಕ್ಷಯರೋಗ (TB) ಎನ್ನುವುದು ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಮಾರಣಾಂತಿಕ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ʼಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್ʼ ಎಂಬ ಬ್ಯಾಕ್ಟೀರಿಯಾದ ಕಾರಣದಿಂದ ಉಂಟಾಗುತ್ತದೆ. ಕ್ಷಯರೋಗವು ಹೆಚ್ಚಾಗಿ ಶ್ವಾಸಕೋಶದ ಮೇಲೆ ದೀರ್ಘ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೆ ಸಾಂಕ್ರಾಮಿಕವಾಗಿ ಹರಡುವ ಈ ರೋಗವು ಮೆದುಳು, ಬೆನ್ನು ಹುರಿ, ಕಿಬ್ಬೊಟ್ಟೆ, ಮೂತ್ರಪಿಂಡ ಸೇರಿದಂತೆ ದೇಹದ ಇತರ ಭಾಗಗಳ ಮೇಲೆ ಕೂಡಾ ಇದು ಪರಿಣಾಮ ಬೀರುತ್ತದೆ. ಪ್ರತಿ ವರ್ಷ ಲಕ್ಷಾಂತರ ಜನ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಕೊಲ್ಲುತ್ತದೆ. ಆದರೆ ಸಮಯಕ್ಕೆ…