Headlines

nagaraj11081993

ಬಂಟ್ವಾಳ ಸಜಿಪನಡುವಿನಲ್ಲಿ ಮಸೀದಿ ವಿಚಾರಕ್ಕೆ ರಕ್ತಪಾತ: ತಲವಾರು, ರಾಡ್‌ಗಳಿಂದ ಬಡಿದಾಡಿಕೊಂಡ ಗುಂಪು, ಉದ್ವಿಗ್ನ ಪರಿಸ್ಥಿತಿ!

ಮಂಗಳೂರು, ಮಾರ್ಚ್ 24: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಸಜಿಪನಡು ಪ್ರದೇಶದಲ್ಲಿ ಮಸೀದಿ ವಿಚಾರವಾಗಿ ಉಭಯ ತಂಡಗಳ ನಡುವೆ ಗಲಾಟೆ ನಡೆದಿದ್ದು ತಲವಾರು, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ತಲೆಮೊಗರು ಮಸೀದಿ (Talemogaru Mosque) ಸಮೀಪದಲ್ಲಿ ಗಲಾಟೆ ಸಂಭವಿಸಿದ್ದು, ಗಾಯಗೊಂಡವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಸೀದಿ ವಿಚಾರದಲ್ಲಿ ತಕರಾರು ಅಬ್ದುಲ್ ನವಾಝ್ (42) ಅವರು ತಮ್ಮ ಸಂಬಂಧಿ ದಾವೂದ್ ಜೊತೆಗೆ ಮಸೀದಿಗೆ…

Read More

ನೈಸ್ ರಸ್ತೆಯಲ್ಲಿ ದೀಪಾಂಜಲಿ ನಗರ ವರೆಗೆ ಪ್ರಾಯೋಗಿಕ ಸಂಚಾರ ಶುರು! ಕೆಂಗೇರಿ ವರೆಗೆ ಟ್ರಾಫಿಕ್​ಗೆ ಬೀಳಲಿದೆ ಕಡಿವಾಣ

ಬೆಂಗಳೂರು, ಮಾರ್ಚ್ 24: ಬೆಂಗಳೂರಿನ (Bangalore) ಮೈಸೂರು ರಸ್ತೆ ವಾಹನ ಸವಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ನೈಸ್ ರಸ್ತೆಯ (NICE Road) ಸಂಪರ್ಕವನ್ನು ಸುಧಾರಿಸುವ, ದೀಪಾಂಜಲಿ ನಗರ ವರೆಗಿನ ಹೊಸ ಲಿಂಕ್ ರಸ್ತೆ ಪ್ರಾಯೋಗಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹೊಸವಾಗಿ ನಿರ್ಮಿಸಿರುವ ಸುಮಾರು 1.5 ಕಿಮೀ ಉದ್ದದ ಈ ನಾಲ್ಕು ಪಥದ ರಸ್ತೆ ದೀಪಾಂಜಲಿ ನಗರದಿಂದ ಹೊಸಕೆರೆಹಳ್ಳಿ ಭಾಗದವರೆಗೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗವು ಬನಶಂಕರಿ 6ನೇ ಹಂತ, ಕನಕಪುರ ರಸ್ತೆ ಹಾಗೂ ಚಲ್ಲಘಟ್ಟ ಸೇರಿದಂತೆ ಹಲವು…

Read More

ಜೀ ಕನ್ನಡದ ಹೊಸ ರಿಯಾಲಿಟಿ ಶೋಗೆ ಕಾಲಿಟ್ಟ ರಜಿನಿ, ಧನರಾಜ್

ಜೀ ಕನ್ನಡದಲ್ಲಿ (Zee Kannada) ಶೀಘ್ರವೇ ಎರಡೆರಡು ರಿಯಾಲಿಟಿ ಶೋಗಳು ಆರಂಭ ಆಗಲಿವೆ! ಹೌದು, ‘ಸರಿಗಮಪ ಲಿಟ್ಲ್​ ಚಾಂಪ್ಸ್’ಗೆ ಆಡಿಷನ್ ನಡೆದಿದ್ದು, ಶೀಘ್ರವೇ ಶೋ ಪ್ರಸಾರ ಆರಂಭಿಸಲಿದೆ. ಅದೇ ರೀತಿ, ‘ಜೋಡಿ ನಂಬರ್ 1’ ಹೆಸರಿನ ರಿಯಾಲಿಟಿ ಶೋ ಕೂಡ ಬರುತ್ತಿದೆ. ಈ ಶೋನಲ್ಲಿ ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಮೃತವರ್ಷಿಣಿ ರಜಿನಿ, ಬಿಗ್ ಬಾಸ್ ಧನರಾಜ್ ಮೊದಲಾದವರು ಶೋನ ಭಾಗ ಆಗಲಿದ್ದಾರೆ ಎಂಬುದು ವಿಶೇಷ. ಜೀ ಕನ್ನಡದಲ್ಲಿ ಹಲವು ರಿಯಾಲಿಟಿ ಶೋಗಳು ಪ್ರಸಾರ…

Read More

Video: ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋದ ಯುವಕರು, ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಫಾರ್ಚೂನರ್

ಪಣಜಿ, ಮಾರ್ಚ್​ 23: ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋಗಿ ಯುವಕರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಬೀಚ್​​ನಲ್ಲಿ ಗುಜರಾತ್ ಮೂಲದ ಯುವಕರು ತಮ್ಮ ಫಾರ್ಚೂನರ್ ಕಾರು ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಕಾರು ತೊಳೆಯುತ್ತಿದ್ದಂತೆ ನೀರಿನ ರಭಸವೂ ಹೆಚ್ಚಾಗಿತ್ತು. ನೀಡು ಕಾರೊಳಗೆ ಹೋಗಿದ್ದಷ್ಟೇ ಅಲ್ಲದೆ ಸುಮಾರು ದೂರದವರೆಗೆ ಕಾರು ನೀರಿನಲ್ಲಿ ಹೋಗಿತ್ತು. ನಂತರ ಕ್ರೇನ್ ಸಹಾಯದಿಂದ ಕಾರನ್ನು ದಡಕ್ಕೆ ತರಲಾಯಿತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಹುಬ್ಬಳ್ಳಿ, ಮಾರ್ಚ್​ 24: ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road accident) ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಕಳೆದ ರಾತ್ರಿ ನಡೆದ ಈ ದುರ್ಘಟನೆಯು ಪ್ರದೇಶದಲ್ಲಿ ಆಘಾತ ಮೂಡಿಸಿದೆ. ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ಕೇಬಲ್ ವೈರ್ ಹರಿದು ಬಿದ್ದಿದ್ದರಿಂದ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ವರುಣಾರ್ಭಟ ಸಾಧ್ಯತೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 24: ನಿನ್ನೆ ಒಣಹವೆಯಿಂದ ಕೂಡಿದ್ದ ರಾಜ್ಯದ ಹವಾಮಾನ (Weather Forecast)ಇಂದು ಹಠಾತ್ತನೆ ಬದಲಾಗಿದೆ. ಕರಾವಳಿಯೂ ಸೇರಿದಂತೆ ರಾಜ್ಯದ ಹತ್ತಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಎಲ್ಲೆಲ್ಲಿ ಮಳೆಯಾಗುವ…

Read More

Colombia Plane Crash: ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ, 30ಕ್ಕೂ ಅಧಿಕ ಮಂದಿ ಸಾವು

ಕೊಲಂಬಿಯಾ, ಮಾರ್ಚ್​ 24: ಕೊಲಂಬಿಯಾದಲ್ಲಿ 124 ಜನರಿದ್ದ ವಾಯುಪಡೆಯ ವಿಮಾನ ಪತ್ನಗೊಂಡಿದ್ದು, 30ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನ ಸೋಮವಾರ ಟೇಕ್ ಆಫ್ ಆದ ನಂತರ ಪತನಗೊಂಡಿದ್ದು, 34 ಜನರು ಸಾವನ್ನಪ್ಪಿದ್ದಾರೆ, ಸುಮಾರು 20ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಲಂಬಿಯಾದ ವಾಯುಪಡೆಯ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕವಾದ ಅಪಘಾತ ಇದಾಗಿದೆ. ಈ ದುರಂತವು ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ -130 ಸಾರಿಗೆ ವಿಮಾನವು…

Read More

ಆಮಿರ್ ಖಾನ್ ಪುತ್ರನ ಬಳಿ ಇಲ್ಲ ಕಾರು, ಬಸ್​ ಅಲ್ಲೇ ಓಡಾಡ್ತಾನೆ ಈ ನಟ

ಆಮಿರ್ ಖಾನ್ ಅವರು ಬಾಲಿವುಡ್​​ನ ಶ್ರೀಮಂತ ನಟರಲ್ಲಿ ಒಬ್ಬರು. ಅವರು ಬಾಲಿವುಡ್​​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಸಿನಿಮಾ ಮಾಡುವುದರಲ್ಲಿ ಚ್ಯೂಸಿ ಆಗಿದ್ದಾರೆ. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಈಗ ತಮ್ಮ ಮಗ ಜುನೈದ್ ಖಾನ್ ಬಗ್ಗೆ ಮಾತನಾಡಿದ್ದಾರೆ. ಮಗ ಯಾವ ರೀತಿ ಎಂದು ಹೇಳಿದ್ದಾರೆ. ಕಾರಿನಲ್ಲಿ ಓಡಾಡುವುದೇ ಇಲ್ಲ ಎಂದು ಹೇಳಿದ್ದಾರೆ. ಅವರು ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಾರಂತೆ. ‘ನನ್ನ ಮೂವರು ಮಕ್ಕಳೂ ತುಂಬಾ ಸೂಕ್ಷ್ಮ. ಕೊವಿಡ್ ಸಮಯದಲ್ಲಿ ರೀನಾಳ ಹೆತ್ತವರಿಬ್ಬರಿಗೂ ವೈರಸ್ ತಗುಲಿತು….

Read More

Horoscope Today 24th​​ March​: ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 24, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಷಷ್ಠಿ ತಿಥಿಯಿದ್ದು, ರಾಹುಕಾಲ 3 ಗಂಟೆ 27 ನಿಮಿಷದಿಂದ 4 ಗಂಟೆ 58 ನಿಮಿಷದ ತನಕ ರಾಹುಕಾಲವಿರುತ್ತದೆ ಎಂದು ಗುರೂಜಿ ಹೇಳಿದ್ದಾರೆ. ಇಂದು ಸ್ಕಂದ ದವನಾರ್ಪಣೆಯ ದಿನ. ಇಂದು ರವಿ ಮೀನ ರಾಶಿಯಲ್ಲಿ,…

Read More

‘ಅಮೃತಧಾರೆ’ ಧಾರಾವಾಹಿ: ಮಲ್ಲಿ ವಿವಾಹ ನಡೆಯೋದೆ ಅನುಮಾನ?

‘ಅಮೃತಧಾರೆ’ (Amruthadhare) ಧಾರಾವಾಹಿಯಲ್ಲಿ ಈಗ ಒಂದು ಪ್ರಮುಖ ಬೆಳವಣಿಗೆ ನಡೆದಿದೆ ಎಂದೇ ಹೇಳಬಹುದು. ಏಕೆಂದರೆ, ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. ಈ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಮಯ ಕೂಡ ಬಂದಿದೆ. ಹೌದು, ಅಮೃತಧಾರೆ ಧಾರಾವಾಹಿಯಲ್ಲಿ ಈಗ ದೊಡ್ಡ ಟ್ವಿಸ್ಟ್ ಇದೆ. ಜಯದೇವ್ ಕಳ್ಳಾಟವು ಬಯಲಾಗುವ ಸಮಯವು ಸಮೀಪಿಸಿದೆ . ‘ಅಮೃತಧಾರೆ’ ಧಾರಾವಾಹಿಯ ಜಯದೇವ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಆತ ತುಂಬಾನೇ ಖಿಲಾಡಿ. ಆತ ನಿಜವಾಗಿಯೂ ಕೆಟ್ಟವನು ಮತ್ತು ಈ ವಿಷಯ ಎಲ್ಲರಿಗೂ ತಿಳಿದಿದೆ. ಆದರೆ,…

Read More