ಸೋಮವಾರದ ಪರೀಕ್ಷೆಯಲ್ಲಿ ‘ಧುರಂಧರ್ 2’ ಫಸ್ಟ್ಕ್ಲಾಸ್ನಲ್ಲಿ ಪಾಸ್; ‘ಲವ್ ಮಾಕ್ಟೇಲ್ 3’ ಕಥೆ ಏನು?
ಯಾವುದೇ ಸಿನಿಮಾ ರಿಲೀಸ್ ಆದರೂ ಮೊದಲ ಮೂರುದಿನದ ಕಲೆಕ್ಷನ್ ಮೇಲೆ ಚಿತ್ರದ ಭವಿಷ್ಯ ನಿರ್ಧಾರ ಮಾಡೋದು ಕಷ್ಟ. ಮೊದಲ ಸೋಮವಾರ ಎಷ್ಟು ಕಲೆಕ್ಷನ್ ಮಾಡಿತು ಎಂಬುದು ಸಿನಿಮಾಗಳ ಪಾಲಿಗೆ ಬಹುಮುಖ್ಯವಾಗುತ್ತದೆ. ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆದರೆ ಸಿನಿಮಾ ಒಂದು ಹಂತಕ್ಕೆ ಗೆದ್ದಂತೆ. ಹಾಗಾದರೆ, ಮಾರ್ಚ್ 19ರಂದು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಹಾಗೂ ‘ಧುರಂಧರ್ 2’ (Dhurandhar 2) ಚಿತ್ರಗಳು ಈ ಪರೀಕ್ಷೆಯಲ್ಲಿ ಪಾಸ್ ಆದವೇ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಧುರಂಧರ್ 2’ ‘ಧುರಂಧರ್…