ಪ್ರೀಮಿಯಮ್ ಪೆಟ್ರೋಲ್, ಡೀಸಲ್ ಬೆಲೆ ಮತ್ತೆ ಏರಿಕೆ; ಲೀಟರ್ಗೆ 11 ರೂ ದರ ಹೆಚ್ಚಳ
ನವದೆಹಲಿ, ಏಪ್ರಿಲ್ 1: ಹೊಸ ವರ್ಷದ ಮೊದಲ ದಿನದಂದು ಸಾಮಾನ್ಯ ಜನರಿಗೆ ಡಬಲ್ ಶಾಕ್ ಸಿಕ್ಕಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 19 ರೂ ಏರಿಕೆಯಾದರೆ, ಪ್ರೀಮಿಯಮ್ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ (Premium Petrol price) ಭರ್ಜರಿ ಹೆಚ್ಚಳ ಆಗಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಲೀಟರ್ಗೆ 11 ರೂನಷ್ಟು ಹೆಚ್ಚಿದೆ. ಪ್ರೀಮಿಯಮ್ ಡೀಸಲ್ ಬೆಲೆಯಲ್ಲಿ ಒಂದೂವರೆ ರೂನಷ್ಟು ಅಲ್ಪ ಹೆಚ್ಚಳ ಆಗಿದೆ. ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಈ ದರ ಏರಿಕೆ…