Headlines

nagaraj11081993

‘ಅಮೃತಧಾರೆ’ ಧಾರಾವಾಹಿ: ಮಲ್ಲಿ ವಿವಾಹ ನಡೆಯೋದೆ ಅನುಮಾನ?

‘ಅಮೃತಧಾರೆ’ (Amruthadhare) ಧಾರಾವಾಹಿಯಲ್ಲಿ ಈಗ ಒಂದು ಪ್ರಮುಖ ಬೆಳವಣಿಗೆ ನಡೆದಿದೆ ಎಂದೇ ಹೇಳಬಹುದು. ಏಕೆಂದರೆ, ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. ಈ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಮಯ ಕೂಡ ಬಂದಿದೆ. ಹೌದು, ಅಮೃತಧಾರೆ ಧಾರಾವಾಹಿಯಲ್ಲಿ ಈಗ ದೊಡ್ಡ ಟ್ವಿಸ್ಟ್ ಇದೆ. ಜಯದೇವ್ ಕಳ್ಳಾಟವು ಬಯಲಾಗುವ ಸಮಯವು ಸಮೀಪಿಸಿದೆ . ‘ಅಮೃತಧಾರೆ’ ಧಾರಾವಾಹಿಯ ಜಯದೇವ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಆತ ತುಂಬಾನೇ ಖಿಲಾಡಿ. ಆತ ನಿಜವಾಗಿಯೂ ಕೆಟ್ಟವನು ಮತ್ತು ಈ ವಿಷಯ ಎಲ್ಲರಿಗೂ ತಿಳಿದಿದೆ. ಆದರೆ,…

Read More

Video: ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ, ಆಮೇಲೇನಾಯ್ತು ನೋಡಿ

ಹರಿಯಾಣ, ಮಾರ್ಚ್​ 24: ಪ್ರಪೋಸ್ ಮಾಡಲು ದಿನ, ಗಳಿಗೆಗಳೆಲ್ಲವನ್ನು ಯಾರೂ ನೋಡುವುದಿಲ್ಲ, ಮನಸ್ಸಿನಲ್ಲಿ ಅವರೇ ಸಂಗಾತಿಯಾಗಬೇಕೆಂದು ಬಯಸಿದರೆ ಅವರು ಇಷ್ಟ ಪಡುತ್ತಾರೋ ಇಲ್ಲವೋ ಗೊತ್ತಿಲ್ಲ ಪ್ರಪೋಸ್ ಮಾಡಿಬಿಡೋದೆ. ಕೆಲವೊಮ್ಮೆ ಅದು ಅಕ್ಸೆಪ್ಟ್ ಆಗುತ್ತೆ, ಕೆಲವೊಮ್ಮೆ ರಿಜೆಕ್ಟ್​ ಆಗುತ್ತೆ. ಹಾಗೆಯೇ ಹರಿಯಾಣದಲ್ಲಿ ರಸ್ತೆಯಲ್ಲಿ ಎಲ್ಲರೆದುರು ಯುವಕ ಯುವತಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾನೆ, ಆಗ ಆಕೆ ಅಲ್ಲೇ ಇರುವ ಟೀ ಟ್ರೇಯನ್ನು ಆತನ ಮೈಗೆ ಎಸೆದಿದ್ದಾಳೆ. ಕೂಡಲೇ ಕೋಪಗೊಂಡ ವ್ಯಕ್ತಿ ಅಲ್ಲೇ ಶುಚಿಗೊಳಿಸಲು ಇಟ್ಟಿದ ಮಾಪ್​ನ ಕೋಲಿನಿಂದ ಆಕೆಗೆ ಥಳಿಸಿರುವ ವಿಡಿಯೋ…

Read More

Daily Devotional: ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ದೇಹಕ್ಕೆ ಆಹಾರ ಅತ್ಯಗತ್ಯ. ಆದರೆ ಕೆಲವರು ಸಿಹಿ ಇಷ್ಟಪಟ್ಟರೆ, ಮತ್ತೆ ಕೆಲವರು ಖಾರವನ್ನು ಹೆಚ್ಚು ಸೇವಿಸಲು ಬಯಸುತ್ತಾರೆ. ಈ ಆಹಾರದ ಆಯ್ಕೆಯು ಕೇವಲ ರುಚಿಯಲ್ಲ, ಬದಲಿಗೆ ಜಾತಕದಲ್ಲಿರುವ ಗ್ರಹಗಳ ಸ್ಥಿತಿಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಆಧ್ಯಾತ್ಮಿಕವಾಗಿ ಹೇಳಲಾಗುತ್ತದೆ. ಸಿಹಿ ಪ್ರಿಯರಾಗಲು ಗುರು ಮತ್ತು ಶುಕ್ರ ಗ್ರಹಗಳ ಪ್ರಭಾವ ಮುಖ್ಯವಾಗಿರುತ್ತದೆ. ಇಂತಹ ವ್ಯಕ್ತಿಗಳು ಸಾಮಾನ್ಯವಾಗಿ ಸಾತ್ವಿಕ…

Read More

ಐಪಿಎಲ್ 2026ರಲ್ಲಿ ನಿವೃತ್ತಿ ಘೋಷಿಸಲಿದ್ದಾರೆ ಈ ಐದು ಆಟಗಾರರು

2026ರ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯುತ್ತಿರುವುದು ವಿಶೇಷ. ಹಾಲಿ ಚಾಂಪಿಯನ್ಸ್ ಆರ್​​ಸಿಬಿ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಬಾರಿ ಎಲ್ಲಾ ತಂಡಗಳಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಲಾಗಿದೆ. ಪ್ರಮುಖ ಆಟಗಾರರು ಬೇರೆ ಬೇರೆ ತಂಡ ಸೇರಿದ್ದಾರೆ. ಈ ಮಧ್ಯೆ ಈ ಬಾರಿಯ ಐಪಿಎಲ್ ಬಳಿಕ ಐದು ಆಟಗಾರರು ಐಪಿಎಲ್​​ನಿಂದ ಹೊರ ಹೋಗಲಿದ್ದಾರೆ ಎನ್ನುವ ಮಾತಿದೆ. ಎಂಎಸ್ ಧೋನಿ ಐಪಿಎಲ್ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಎಂಎಸ್​ ಧೋನಿ ಈಗ…

Read More

ಆ ಮೂಕ ಪ್ರಾಣಿ ನಿಮಗೇನು ಮಾಡಿತ್ತು? ಕೋತಿಯ ಕುತ್ತಿಗೆಗೆ ಬಾಣ ಬಿಟ್ಟ ದುಷ್ಟರು

ಥಾಣೆ, ಮಾರ್ಚ್​ 24: ಕೋತಿ(Monkey)ಯ ಕುತ್ತಿಗೆಗೆ ಯಾರೋ ದುಷ್ಟರು ಬಾಣಗಳಿಂದ ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆ ಮೂಕ ಪ್ರಾಣಿ ಅವರಿಗೇನು ಮಾಡಿತ್ತು ಎನ್ನುವ ಪ್ರಶ್ನೆ ಉದ್ಭವವಾಗಿದೆ. ನಾಲ್ಕು ದಿನಗಳಲ್ಲಿ ಇದು ಎರಡನೇ ಘಟನೆಯಾಗಿದೆ.ಮಂಗನ ಕುತ್ತಿಗೆ ಮತ್ತು ದವಡೆಯಲ್ಲಿ ಬಾಣ ಪತ್ತೆಯಾಗಿದೆ. ಈ ಪ್ರಕರಣಗಳು ಪ್ರಾಣಿ ಕಲ್ಯಾಣ ಗುಂಪುಗಳು ಮತ್ತು ವನ್ಯಜೀವಿ ಅಧಿಕಾರಿಗಳಲ್ಲಿ ಕಳವಳವನ್ನು ಹುಟ್ಟುಹಾಕಿವೆ. ಮೂಕ ಪ್ರಾಣಿಗಳ ಬಗ್ಗೆ ನಮಗೆ ಕರುಣೆ ಇರಬೇಕು ಎಂದು ಹೇಳಿದ್ದಾರೆ. ಬೇಟೆಗಾರನ ಕಾರಣದಿಂದಾಗಿ, ಕಾಡಿನಲ್ಲಿ ಗಸ್ತು ಹೆಚ್ಚಿಸಲು…

Read More

ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ಎದ್ದು ದಾಳಿ ಮಾಡಿದ ಹುಲಿ! ಆಮೇಲಾಗಿದ್ದೇ ಬೇರೆ

ಚಾಮರಾಜನಗರ, ಮಾರ್ಚ್ 24: ಹುಲಿ ಸೆರೆಗೆ ಹಮ್ಮಿಕೊಳ್ಳಲಾಗಿದ್ದ ‘ಆಪರೇಷನ್ ಬೀಸ್ಟ್ (Operation Beast)’ ಕಾರ್ಯಾಚರಣೆಯ ಎರಡನೇ ಹಂತ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅವಘಡವೊಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯ ವೇಳೆ, ಬಂಡೀಪುರ (Bandipur) ಅರಣ್ಯ ಸಿಬ್ಬಂದಿ ಕೂಂಬಿಂಗ್ ವೇಳೆ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸದೇ ಇರುವುದು ಗೊತ್ತಾಗಿದೆ. ಇದರಿಂದ ಸಿಬ್ಬಂದಿಯೊಬ್ಬರ ಪ್ರಾಣಕ್ಕೆ ಸಂಚಕಾರ ಎದುರಾಗಿದ್ದು, ಅದೃಷ್ಟವಶಾತ್ ಅನಾಹುತವೊಂದು ತಪ್ಪಿದೆ. ಹುಲಿ ಸೆರೆ…

Read More

ಸೋಮವಾರದ ಪರೀಕ್ಷೆಯಲ್ಲಿ ‘ಧುರಂಧರ್ 2’ ಫಸ್ಟ್​​​ಕ್ಲಾಸ್​​ನಲ್ಲಿ ಪಾಸ್; ‘ಲವ್ ಮಾಕ್ಟೇಲ್ 3’ ಕಥೆ ಏನು?

ಯಾವುದೇ ಸಿನಿಮಾ ರಿಲೀಸ್ ಆದರೂ ಮೊದಲ ಮೂರುದಿನದ ಕಲೆಕ್ಷನ್ ಮೇಲೆ ಚಿತ್ರದ ಭವಿಷ್ಯ ನಿರ್ಧಾರ ಮಾಡೋದು ಕಷ್ಟ. ಮೊದಲ ಸೋಮವಾರ ಎಷ್ಟು ಕಲೆಕ್ಷನ್ ಮಾಡಿತು ಎಂಬುದು ಸಿನಿಮಾಗಳ ಪಾಲಿಗೆ ಬಹುಮುಖ್ಯವಾಗುತ್ತದೆ. ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆದರೆ ಸಿನಿಮಾ ಒಂದು ಹಂತಕ್ಕೆ ಗೆದ್ದಂತೆ. ಹಾಗಾದರೆ, ಮಾರ್ಚ್ 19ರಂದು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಹಾಗೂ ‘ಧುರಂಧರ್ 2’ (Dhurandhar 2) ಚಿತ್ರಗಳು ಈ ಪರೀಕ್ಷೆಯಲ್ಲಿ ಪಾಸ್ ಆದವೇ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಧುರಂಧರ್ 2’ ‘ಧುರಂಧರ್…

Read More

Toll Rate Hike: ಕರ್ನಾಟಕ ವಾಹನ ಸವಾರರಿಗೆ ಶಾಕ್, ಏಪ್ರಿಲ್ 1 ರಿಂದ ಟೋಲ್ ದರ ಹೆಚ್ಚಳ

ಬೆಂಗಳೂರು, ಮಾರ್ಚ್ 24: ಕರ್ನಾಟಕದ ವಾಹನ ಸವಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯದಾದ್ಯಂತ ಟೋಲ್ ದರಗಳನ್ನು (Toll price) ಏಪ್ರಿಲ್ 1ರಿಂದ ಶೇ 3 ರಿಂದ 5 ರವರೆಗೆ ಹೆಚ್ಚಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (National Highways Authority of India) ಮಾಹಿತಿಯ ಪ್ರಕಾರ, ಪ್ರತಿವರ್ಷದಂತೆ ಈ ಬಾರಿ ಕೂಡ ಹೋಲ್​ಸೇಲ್ ಪ್ರೈಸ್ ಇಂಡೆಕ್ಸ್ (WPI) ಆಧಾರಿತವಾಗಿ ಟೋಲ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಹೊಸ ದರಗಳನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬಹು ಪ್ರಮಾಣದಲ್ಲಿ ನಂಬಿಕೆ ನಿಮಗೆ ಇದ್ದರೂ ಕೆಲವು ಬಾಹ್ಯ ಕಾರಣಗಳಿಂದಾಗಿ ಈ ದಿನ ನಿಮಗೆ ಯಾವುದೇ ವಿಚಾರದಲ್ಲಿ ಅಥವಾ ಕೆಲಸದಲ್ಲಿ ಪೂರ್ಣ ವಿಶ್ವಾಸ ಮೂಡದಿದ್ದರೆ ಅದನ್ನು ಮಾಡದಿರುವುದು ಕ್ಷೇಮ. ಏಕೆಂದರೆ ನಿಮ್ಮದಲ್ಲದ ತಪ್ಪಿಗೆ ದಂಡ ಕಟ್ಟುವಂಥ ಸನ್ನಿವೇಶ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಹಳೇ ಘಟನೆ, ಸನ್ನಿವೇಶಗಳನ್ನು ಈಗ ಎತ್ತಾಡಿ, ಇನ್ನಷ್ಟು ಸಂಬಂಧವನ್ನು ಹಾಳು ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಸ್ವಂತ ಉದ್ಯಮ, ವ್ಯವಹಾರ ನಡೆಸುತ್ತಿರುವವರಿಗೆ ಕೆಲವರು ಪಾರ್ಟನರ್ ಷಿಪ್ ಮಾಡುವುದಕ್ಕೆ ಆಹ್ವಾನ ನೀಡುವ ಸಾಧ್ಯತೆಗಳಿವೆ. ಹೆಚ್ಚಿನ ಲಾಭದ ಪ್ರಸ್ತಾವ ಸಹ ಮುಂದಿಡಬಹುದು….

Read More