WITT Summit 2026: ತೈಲ ಬಿಕ್ಕಟ್ಟು – ಭಾರತ ಏನು ಯೋಚಿಸುತ್ತಿದೆ ಎಂಬುದು ಜಗತ್ತಿಗೆ ಮುಖ್ಯ ಎಂದ ಟಿವಿ9 ನೆಟ್ವರ್ಕ್ ಸಿಇಒ ಬರುಣ್ ದಾಸ್
ನವದೆಹಲಿ, ಮಾರ್ಚ್ 23: ಟಿವಿ9 ವಾರ್ಷಿಕ ಶೃಂಗಸಭೆಯಾದ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳಲಾಯಿತು. ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಲ್ಲೂ ಪ್ರಧಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಮಯ ಮಾಡಿಕೊಂಡಿರುವುದಕ್ಕೆ ಬರುಣ್ ದಾಸ್ ಹರ್ಷ ವ್ಯಕ್ತಪಡಿಸಿದರು. ಪ್ರಧಾನಿಯವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ ಬಳಿಕ ಮಾತು ಮುಂದುವರಿಸಿದ ಬರುಣ್ ದಾಸ್, ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಪರಿಸ್ಥಿತಿ ಜಾಗತಿಕ…