IPL 2026: ರಿಷಭ್ ಪಂತ್ ಜೊತೆಗೆ ಈ 4 ತಂಡಗಳ ನಾಯಕರಿಗೂ ಗೇಟ್ಪಾಸ್ ಖಚಿತ
2026 ರ ಐಪಿಎಲ್ ಮುಗಿಯುವುದಕ್ಕೂ ಮುನ್ನವೇ ಈ ಮೊದಲೇ ನಿರೀಕ್ಷಿಸಿದಂತೆ ಲಕ್ನೋ ಸೂಪರ್‌ಜೈಂಟ್ಸ್ ತಂಡದ ನಾಯಕತ್ವದಿಂದ ರಿಷಭ್ ಪಂತ್ ಅವರನ್ನು ತೆಗೆದುಹಾಕಲಾಗಿದೆ. ಈ ಆವೃತ್ತಿಯಲ್ಲಿ ಲಕ್ನೋ ತಂಡ ಅಂಕಗಳ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕೊನೆಗೊಂಡಿತು. ಅದರ ಪರಿಣಾಮವಾಗಿ ರಿಷಭ್ ಪಂತ್ ತಮ್ಮ ನಾಯಕತ್ವವನ್ನು ಕಳೆದುಕೊಂಡಿದ್ದಾರೆ. ಪಂತ್ ಜೊತೆಗೆ ಇನ್ನೂ ನಾಲ್ಕು ಆಟಗಾರರು ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ (PC- PTI). ಪಂತ್ ಜೊತೆಗೆ, ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ವರದಿಯಾಗಿದೆ….