ಚಿನ್ನಕ್ಕಿಂತಲೂ ಬಿಟ್‌ಕಾಯಿನ್ ಒಂದು ಕೈ ಮೇಲೆ ಎನ್ನುತ್ತಿದ್ದ ಮಾರ್ಕ್ ಕ್ಯೂಬನ್ ಈಗ ಕೈಚೆಲ್ಲಿ ಕೂತ ಕಥೆ..!
ಬಿಟ್‌ಕಾಯಿನ್ ಸಾಂದರ್ಭಿಕ ಚಿತ್ರImage Credit source: Getty Images ವಾಷಿಂಗ್ಟನ್, ಮೇ 29: ಒಂದಾನೊಂದು ಕಾಲದಲ್ಲಿ ಕ್ರಿಪ್ಟೋಕರೆನ್ಸಿ (crypto currency) ಪರವಾಗಿ ಅತ್ಯಂತ ಪ್ರಬಲವಾಗಿ ಧ್ವನಿ ಎತ್ತುತ್ತಿದ್ದ ಅಮೆರಿಕದ ಬಿಲಿಯನೇರ್ ಉದ್ಯಮಿ ಮತ್ತು ‘ಶಾರ್ಕ್ ಟ್ಯಾಂಕ್’ (Shark Tank) ಕಾರ್ಯಕ್ರಮದ ಮಾಜಿ ಹೂಡಿಕೆದಾರ ಮಾರ್ಕ್ ಕ್ಯೂಬನ್ (Mark Cuban) ಈಗ ವರಸೆ ಬದಲಿಸಿದ್ದಾರೆ. ತಮಗೆ ಸೇರಿದ ಬಹುಪಾಲು ಬಿಟ್‌ಕಾಯಿನ್ (Bitcoin) ಹೂಡಿಕೆಯನ್ನು ಮಾರಾಟ ಮಾಡಿರುವುದಾಗಿ ಅವರು ಬಹಿರಂಗಪಡಿಸಿದ್ದಾರೆ. ಜಾಗತಿಕ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಸುರಕ್ಷಿತ…