ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ 3 ದಿನಾಂಕ ನೀಡಿದ ದ್ವಾರಕನಾಥ್ ಗುರೂಜಿ
ಬೆಂಗಳೂರು, (ಮೇ 29): ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ (CM Oath Ceremony) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಕಾಂಗ್ರೆಸ್ ಶಾಸಕಾಂಗ ನಾಯಕನ ಆಯ್ಕೆಗೂ ಮೊದಲೇ ಹೊಸ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ. ಡಿಕೆ ಶಿವಕುಮಾರ್ (DK Shivakumar) ಅವರೇ ಮುಂದಿನ ಸಿಎಂ ಎನ್ನುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕಾರಕ್ಕೆ ದಿನಾಂಕ, ಸಮಯ ನೀಡುವಂತೆ ರಾಜಗುರು ದ್ವಾರಕನಾಥ್ ಗುರೂಜಿಗೆ (dwarakanath guruji) ಮನವಿ ಮಾಡಿದ್ದು, ಇದೀಗ…