Gold Rate: ಚಿನ್ನ, ಬೆಳ್ಳಿ ಬೆಲೆಗಳೆರಡೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ನವದೆಹಲಿ, ಮೇ 29: ಸತತ ಇಳಿಕೆಯಾಗುತ್ತಿದ್ದ ಬಂಗಾರದ ಬೆಲೆ (Gold Rates) ಇವತ್ತು ಶುಕ್ರವಾರ ಗ್ರಾಮ್ಗೆ 145 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇವತ್ತು 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,44,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,57,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,44,500 ರುಪಾಯಿ…