IPL 2026: ಈ 4 ತಂಡಗಳೇ ಪ್ಲೇಆಫ್ ಆಡಲಿದೆ: ಮೊಹಮ್ಮದ್ ಶಮಿ ಭವಿಷ್ಯ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್…