ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ‘ಪೆದ್ದಿ’ ಕಾನೂನು ಕ್ರಮ
ಇತ್ತೀಚೆಗೆ ಸಿನಿಮಾಗಳ (Cinema) ವಿರುದ್ಧ ಉದ್ದೇಶಪೂರ್ವಕ ನೆಗೆಟಿವ್ ವಿಮರ್ಶೆ, ಸುಳ್ಳು ಸುದ್ದಿ, ಸುಳ್ಳು ವಿಮರ್ಶೆಗಳನ್ನು ನೀಡುವ ಸಂಪ್ರದಾಯ ಹೆಚ್ಚಾಗಿದೆ. ಒಬ್ಬ ಸ್ಟಾರ್ ಹೀರೋ ಸಿನಿಮಾಕ್ಕೆ ಆತನ ಪ್ರತಿಸ್ಪರ್ಧಿ ನಾಯಕನ ಅಭಿಮಾನಿಗಳು ಉದ್ದೇಶಪೂರ್ವಕವಾಗಿ ನೆಗೆಟಿವ್ ರಿವ್ಯೂ ನೀಡುವುದು, ಕೆಟ್ಟದಾಗಿ ಟ್ರೋಲ್ ಮಾಡುವುದು, ಬುಕ್ಮೈಶೋ ಇನ್ನಿತರೆ ಕಡೆಗಳಲ್ಲಿ ಕಡಿಮೆ ಸ್ಟಾರ್ಸ್ ನೀಡುವುದು, ಕೆಟ್ಟ ರಿವ್ಯೂ ಕಮೆಂಟ್ ಹಾಕುವುದು ಇನ್ನಿತರೆ ಚಾಲ್ತಿಯಲ್ಲಿದೆ. ಇವುಗಳನ್ನು ಇದೀಗ ಚಿತ್ರತಂಡಗಳು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಿವೆ. ಇದೀಗ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಸಹ…