PM Modi on Fertilizers: ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ, ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ
ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಎಲ್ಪಿಜಿ, ಪೆಟ್ರೋಲ್ ಹಾಗೂ ರಸಗೊಬ್ಬರಗಳ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಆದರೆ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತರು ಈಗ ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಜಾಗತಿಕ ಆರ್ಥಿಕತೆ ಮೇಲೆ ದುಷ್ಪರಿಣಾಮ ಯುದ್ಧವು ಇಡೀ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ…