‘ಧುರಂಧರ್ 2’ ಚಿತ್ರದಲ್ಲಿ ಆದಿತ್ಯ ಧಾರ್ ಮಾಡಿದ್ರು ದೊಡ್ಡ ತಪ್ಪು; ವೈರಲ್ ಆಯ್ತು ಪೋಸ್ಟ್
‘ಧುರಂಧರ್ 2’ ಸಿನಿಮಾನ ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ರಣವೀರ್ ಸಿಂಗ್ ನಟನೆಯ, ಆದಿತ್ಯ ಧಾರ್ (Aditya Dhar) ನಿರ್ದೇಶನದ ಈ ಚಿತ್ರದಲ್ಲಿ ಸಣ್ಣ ಸಣ್ಣ ವಿಷಯಕ್ಕೂ ಆದಿತ್ಯಧಾರ್ ಅವರು ಸಾಕಷ್ಟು ಪ್ರಾಮುಖ್ಯತೆ ನೀಡಿದ್ದಾರೆ. ಇದು ಸಿನಿಮಾದಲ್ಲಿ ಸ್ಪಷ್ಟವಾಗಿದೆ. ಈ ಕಾರಣಕ್ಕೆ ಎಲ್ಲರೂ ಆದಿತ್ಯಧಾರ್ ಅವರನ್ನು ಹೊಗಳುತ್ತಿದ್ದಾರೆ. ಆದರೆ, ಈಗ ಅವರು ಮಾಡಿದ ತಪ್ಪೊಂದು ಎದ್ದು ಕಾಣಿಸಿದೆ. ಆದಿತ್ಯಧಾರ್ ಅವರು ಸಣ್ಣ ಸಣ್ಣ ವಿಷಯಗಳನ್ನೂ ಗಮನ ಇಟ್ಟು ಸಿನಿಮಾ ಮಾಡುತ್ತಾರೆ. ಇದೇ ಕಾರಣಕ್ಕೆ ‘ಪೀಕ್ ಡೀಟೇಲಿಂಗ್ ಆಫ್ ಆದಿತ್ಯಧಾರ್’…