ನಿರ್ದೇಶಕ ಆದಿತ್ಯ ಧಾರ್ ಮುಂದಿನ ಸಿನಿಮಾ ಯಾವ ಹೀರೋ ಜೊತೆ?
‘ಧುರಂಧರ್ 2’ ಚಿತ್ರದ ಹವಾ ಜೋರಾಗಿದೆ. ಯುಗಾದಿಗೆ ಉಡುಗೊರೆಯಾಗಿ ಬಿಡುಗಡೆಯಾದ ಈ ಚಿತ್ರವು ಬ್ಲಾಕ್‌ಬಸ್ಟರ್‌ನತ್ತ ಸಾಗುತ್ತಿದೆ. ಮೊದಲ ಭಾಗಕ್ಕಿಂತ ಹೆಚ್ಚು ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿಯುತ್ತಿದೆ. ಮಾರ್ಚ್ 19 ರಂದು ಬಿಡುಗಡೆಯಾದ ಧುರಂಧರ್ ದಿ ರಿವೆಂಜ್ ಕೇವಲ 4 ದಿನಗಳಲ್ಲಿ 450 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಇದರೊಂದಿಗೆ ನಿರ್ದೇಶಕ ಆದಿತ್ಯ ಧಾರ್ ಅವರ ಹೆಸರು ಮತ್ತೊಮ್ಮೆ ಚರ್ಚೆಯಾಗುತ್ತಿದೆ. ಅವರ ಮುಂದಿನ ಚಿತ್ರದ ಬಗ್ಗೆಯೂ ಚರ್ಚೆ ಜೋರಾಗಿದೆ. ‘ಉರಿ’ ಚಿತ್ರದ ಮೂಲಕ…