ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು – Kannada News | Tragedy in Mysore: Student’s Sudden Heart Attack at Marimallappa College Sparks Youth Health Fears
ಮೈಸೂರು ವಿದ್ಯಾರ್ಥಿ ಸಾವುImage Credit source: Tv9 kannada ಮೈಸೂರು, ಜೂ.19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕವೂ ಮೂಡಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ (Marimallappa College) ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿರುವುದು ಪೋಷಕರಲ್ಲಿ ಆಂತಕ ಉಂಟು ಮಾಡಿದೆ. ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ…