ಪೊಲೀಸ್ ಜೀಪ್‌ನಲ್ಲೇ ಬಂದು ದರೋಡೆ! ಕೇರಳ ಉದ್ಯಮಿಗಳಿಗೆ 20 ಲಕ್ಷ ರೂ. ಪಂಗನಾಮ ಹಾಕಿದ ಸಿಐಡಿ ಇನ್ಸ್‌ಪೆಕ್ಟರ್ – Kannada News | Bengaluru: CID Inspector Mahesh Kanakagiri Forms Gang, Roobs Rs 20 Lakh from Kerala Men Using Police Jeep
ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಹಾಗೂ ಪೊಲೀಸ್ ಜೀಪ್Image Credit source: tv9 ಬೆಂಗಳೂರು, ಜೂನ್ 19: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ (CID) ವಿಭಾಗದ ಇನ್ಸ್‌ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಈ ಇಡೀ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದು, ಸದ್ಯ…