ಪ್ರೀಮಿಯಂ ಮದ್ಯ, ಬಿಯರ್ ದರ ಇಳಿಕೆಯಾದ್ರೂ ಹಳೆ ದರದಲ್ಲೇ ಸೇಲ್: ಮದ್ಯ ಮಾರಾಟಗಾರರ ವಿರುದ್ಧ ಎಣ್ಣೆ ಪ್ರಿಯರ ಆಕ್ರೋಶ
ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 29: ಕರ್ನಾಟಕ (Karnataka) ಸರ್ಕಾರ ಜಾರಿಗೆ ತಂದಿರುವ ಹೊಸ ಅಬಕಾರಿ ತೆರಿಗೆ ನೀತಿಯ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನು (Alcohol Content) ಆಧರಿಸಿ ತೆರಿಗೆ ವಿಧಿಸುವ ಹೊಸ ಎಐಬಿ (Alcohol-in-Beverage) ತೆರಿಗೆ ಪದ್ಧತಿಯನ್ನು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರಂತೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ…