Headlines

nagaraj11081993

ನಟಿ ರನ್ಯಾ ರಾವ್ ಡೀಲಿಂಗ್ ಬಗ್ಗೆ ಆಘಾತಕಾರಿ ಮಾಹಿತಿ ಬಯಲಿಗೆ, ದುಬೈನಿಂದ ಆಫ್ರಿಕಾವರೆಗೆ

ಬೆಂಗಳೂರು, (ಮಾರ್ಚ್ 22): ರನ್ಯಾ ರಾವ್ (Ranya Rao) ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣ ಸಂಬಂಧ 50 ಕೆಜಿ ಚಿನ್ನ ಸಾಗಣೆಗೆ ಉಗಾಂಡ (Uganda) ಮೂಲದ ಏಜೆಂಟ್ ಜೊತೆ ರನ್ಯಾ ರಾವ್ ಸಂಪರ್ಕದಲ್ಲಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸುಮಾರು 102.55 ಕೋಟಿ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಬುಧವಾರ ಬೆಂಗಳೂರಿನ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲಿ ಉಗಾಂಡಾ ಮೂಲದ ಏಜೆಂಟರೊಂದಿಗೆ ನಟಿ ನಡೆಸಿದ್ದ ಡೀಲಿಂಗ್ ಬಗ್ಗೆ ಆಘಾತಕಾರಿ…

Read More

SA vs NZ: ನಿರ್ಣಾಯಕ ಪಂದ್ಯದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಫ್ರಿಕಾ ತಂಡ ಗೆಲುವು ಸಾಧಿಸಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ತಂಡವನ್ನು 19 ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಉಭಯ ತಂಡಗಳ ನಡುವಿನ ಈ ಸರಣಿಯನ್ನು 2-2 ರಿಂದ ಸಮಬಲಗೊಂಡಿದೆ. ಹೀಗಾಗಿ ಐದನೇ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಕೈವಶವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ…

Read More

ಮತ್ತೆ ಸಮಸ್ಯೆಯಲ್ಲಿ ‘ಹೇರಾ ಫೇರಿ’: ನಿರ್ಮಾಪಕರ ನಡುವೆ ಜಗಳ

ಬಾಲಿವುಡ್‌ನ (Bollywood) ಐಕಾನಿಕ್ ಹಾಸ್ಯ ಸಿನಿಮಾಗಳಲ್ಲಿ ‘ಹೇರಾ ಫೇರಿ’ಗೆ ದೊಡ್ಡ ಹೆಸರು. ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಮತ್ತು ಪರೇಶ್ ರಾವಲ್ ನಟಿಸಿದ್ದ ಈ ಸಿನಿಮಾ ಇಂದಗೂ ಕಲ್ಟ್. ‘ಹೇರಾ-ಫೇರಿ’ಯ ಸೀಕ್ವೆಲ್ ‘ಫಿರ್ ಹೇರಾ ಫೇರಿ’ ಸಿನಿಮಾ ಸಹ ಬಿಡುಗಡೆ ಆಗಿ ಅದೂ ಸಹ ದೊಡ್ಡ ಹಿಟ್ ಆಯ್ತು. ಇತ್ತೀಚೆಗಷ್ಟೆ ಸಿನಿಮಾದ ಇನ್ನೊಂದು ಮೂರನೇ ಭಾಗ ಮಾಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ಆಗ ಪರೇಶ್ ರಾವಲ್ ತಾವು ಆ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದು ಭಾರಿ ಸುದ್ದಿ ಆಗಿತ್ತು….

Read More

ಯುಗಾದಿ, ರಂಜಾನ್ ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್

ಬೆಂಗಳೂರು, (ಮಾರ್ಚ್ 22): ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್ರಾಫಿಕ್ (Traffic) ಜಾಮ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರು ಹಾಗೂ ಟ್ರಿಪ್ ಹೋಗಿದ್ದವುರ ಇದೀಗ ಬೆಂಗಳೂರಿಗ ವಾಪಸ್ ಆಗುತ್ತಿದ್ದು, ಬೆಂಗಳೂರು ಎಂಟ್ರಿ ಕೊಡುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಹೆದ್ದಾರಿಯಲ್ಲಿ ವಾಹನಗಳು ನಿಂತಲ್ಲೇ…

Read More

WITT Summit 2026: ನಾಳೆಯಿಂದ ವಿಟ್ ಶೃಂಗಸಭೆ ಆರಂಭ; ಪ್ರಧಾನಿ ಮೋದಿ ಸೇರಿ ಮಹಾನ್​​ ದಿಗ್ಗಜರು ಭಾಗಿ

ನವದೆಹಲಿ, ಮಾರ್ಚ್ 22: ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit) ನಾಲ್ಕನೇ ಆವೃತ್ತಿ ಮಾರ್ಚ್ 23 ಮತ್ತು 24ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದು, ಆ ಮೂಲಕ ಸತತ ಮೂರನೇ ಬಾರಿ ಮುಖ್ಯ ಅತಿಥಿಯಾಗಿ ಎಲ್ಲರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶೃಂಗಸಭೆಯಲ್ಲಿ ಬೇರೆ ಬೇರೆ ಕ್ಷೇತ್ರಗಳ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ದೇಶದ ಜ್ವಲಂತ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ….

Read More

ಬ್ಯಾಂಕು, ಷೇರು, ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಹೂಡಿಕೆದಾರರ ಹಣ ಏನಾಗುತ್ತೆ? ಇಲ್ಲಿದೆ ಡೀಟೇಲ್ಸ್

ಇವತ್ತು ಹೂಡಿಕೆಗಳಿಗೆ (Investments) ಹಲವಾರು ರೀತಿಯ ಮಾರ್ಗಗಳಿವೆ. ಷೇರು, ಬ್ಯಾಂಕ್ ಡೆಪಾಸಿಟ್, ಗವರ್ನ್ಮೆಂಟ್ ಬಾಂಡ್, ಕಾರ್ಪೊರೇಟ್ ಬಾಂಡ್, ಆರ್​ಇಐಟಿ, ಮ್ಯೂಚುವಲ್ ಫಂಡ್, ಇಟಿಎಫ್ ಇತ್ಯಾದಿ ಆಯ್ಕೆಗಳಿವೆ. ದೊಡ್ಡ ದೊಡ್ಡ ಬ್ಯಾಂಕ್ ಸಂಸ್ಥೆಗಳೇ ದಿಢೀರನೇ ದಿವಾಳಿ ಎದ್ದಿದ್ದೇವೆಂದು ಘೋಷಿಸಿಕೊಳ್ಳಬಹುದು. ಅನೇಕ ಕೋಆಪರೇಟಿವ್ ಬ್ಯಾಂಕುಗಳ ನಿದರ್ಶನ ಕಣ್ಮುಂದೆ ಇದೆ. ಒಂದು ವೇಳೆ, ಹೀಗೆ ಬ್ಯಾಂಕ್​ನಂತೆ ಷೇರು ವಿನಿಮಯ ಕೇಂದ್ರವೇ ಕುಸಿದು ಹೋದರೆ ಹೂಡಿಕೆದಾರರ ಷೇರುಗಳು ಏನಾಗುತ್ತವೆ? ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಏನಾಗುತ್ತದೆ? ಈ ಬಗ್ಗೆ ಒಂದಷ್ಟು ಮಾಹಿತಿ…

Read More

IPL 2026: ಎಲ್ಲರೂ ಭಾರತೀಯರೆ.. ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ

2026 ರ ಐಪಿಎಲ್ (IPL 2026) ಸೀಸನ್ ಆರಂಭಕ್ಕೂ ಮುನ್ನವೇ ಅಪರೂಪದ ದಾಖಲೆಯೊಂದನ್ನು ಸೃಷ್ಟಿಸಿದೆ. ಅದೆನೆಂದರೆ ಇದೇ ಮೊದಲ ಬಾರಿಗೆ ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರು ನಾಯಕರಾಗಿ ತಂಡಗಳನ್ನು ಮುನ್ನಡೆಸುತ್ತಿದ್ದಾರೆ. ಕಳೆದ 18 ಆವೃತ್ತಿಗಳಲ್ಲಿ ಒಬ್ಬರಲ್ಲ ಒಬ್ಬರು ವಿದೇಶಿ ಆಟಗಾರರು ಐಪಿಎಲ್​ನಲ್ಲಿ ತಂಡದ ನಾಯಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ಯಾವ ವಿದೇಶಿ ಆಟಗಾರನಿಗೂ ತಂಡದ ನಾಯಕತ್ವ ಸಿಕ್ಕಿಲ್ಲ. ಕಳೆದ 18 ಆವೃತ್ತಿಗಳಲ್ಲಿ ಶೇನ್ ವಾರ್ನ್​ ಅವರಿಂದ ಹಿಡಿದು ಆಡಮ್ ಗಿಲ್ಕ್ರಿಸ್ಟ್, ಡೇವಿಡ್ ವಾರ್ನರ್, ಫಾಫ್ ಡು…

Read More

Chanakya Niti: ಜೀವನದಲ್ಲಿ ಮುಂದುವರೆಯಲು ಬಯಸಿದರೆ ಈ ವಿಚಾರಗಳ ಬಗ್ಗೆ ಹಿಂಜರಿಕೆ ಪಡಬಾರದು

ಯಾರು ಏನೆನ್ನುತ್ತಾರೋ, ಸಮಾಜ ನಮ್ಮ ಬಗ್ಗೆ ಏನೆಂದುಕೊಳ್ಳುತ್ತೋ  ಎಂಬ ಅಂಜಿಕೆ, ಭಯ, ನಾಚಿಕೆಯಿಂದ ತಾವು ಅಂದುಕೊಂಡ ಕೆಲಸಗಳನ್ನು ಮಾಡಲು ಹಿಂಜರಿಯುತ್ತಾರೆ. ಈ ರೀತಿಯ ಹಿಂಜರಿಕೆಯಿದ್ದರೆ, ಯಶಸ್ಸು (success) ಗಳಿಸಲು, ಜೀವನದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಈ ಕೆಲವು ವಿಚಾರಗಳ ಬಗ್ಗೆ ನಾಚಿಕೆ ಪಟ್ಟರೆ, ಹಿಂಜರಿದರೆ  ಜೀವನದಲ್ಲಿ ಎಂದಿಗೂ ಮುಂದುವರೆಯಲು ಸಾಧ್ಯವಿಲ್ಲವಂತೆ. ಹಾಗಿದ್ರೆ ಜೀವನದಲ್ಲಿ ಯಾವ ಸಂಗತಿಗಳ ನಾಚಿಕೆ ಪಡಬಾರದು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಈ ವಿಚಾರಗಳ ಬಗ್ಗೆ…

Read More

ಡಿಜೆ ಹಳ್ಳಿ ಅಪ್ರಾಪ್ತೆ ಕೊಲೆಗಾರ ಅಜ್ಮೀರ್​​ನಲ್ಲಿ ಅರೆಸ್ಟ್, ಪ್ರಾಯಶ್ಚಿತಕ್ಕಾಗಿ ದರ್ಗಾ ಮೊರೆ ಹೋಗಿದ್ದ ಹಂತಕ

ಬೆಂಗಳೂರು, (ಮಾರ್ಚ್ 22): ನಗರದ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಭಾವಿ ಪತಿ ಸೈಯದ್ ಶಬೀಲ್ ಸಿಕ್ಕಿಬಿದ್ದಿದ್ದಾನೆ. ಮದುವೆಯಾಗಿಬೇಕಿದ್ದ ಯುವತಿ ಮೇಲಿನ ಅನುಮಾನದಿಂದ ಆಕೆನ್ನು ಕೊಂದಿದ್ದ. ಮಾರ್ಚ್ 17ರಂದು ಆಕೆಯನ್ನು ಭೇಟಿಯ ನೆಪದಲ್ಲಿ ಕರೆದು, ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಮತ್ತು ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದು, ಅಂತಿಮವಾಗಿ ಹಂತಕ ಶಬೀಲ್ ರಾಜಸ್ಥಾನದ ಅಜ್ಮೀರ್ ದರ್ಗಾ…

Read More

ಅಮಿತಾಬ್ ಬಚ್ಚನ್-ಕಮಲ್ ಬಳಿಕ ‘ಕಲ್ಕಿ’ ಸೆಟ್​​ಗೆ ಇಬ್ಬರು ಸ್ಟಾರ್ ನಟರ ಎಂಟ್ರಿ

ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ (Kalki 2898 AD) ಸಿನಿಮಾ ಪೌರಾಣಿಕ ಕತೆ ಮತ್ತು ಫ್ಯಾಂಟಸಿಯನ್ನು ಬೆರೆಸಿದ ಸಿನಿಮಾ. ಹೆಸರೇ ಸೂಚಿಸುತ್ತಿರುವಂತೆ 2898ರಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಮೊದಲ ಭಾಗ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಸಹಜವಾಗಿಯೇ ಹಿಟ್ ಆಗಿತ್ತು. ಇದೀಗ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಈಗ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರುಗಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅದರಲ್ಲಿ…

Read More