‘ದಿ ಕೇರಳ ಸ್ಟೋರಿ 2’ ನಿರ್ದೇಶಕನ ಹೊಸ ಸಿನಿಮಾ ‘ಶ್ರೀ ರಾಮ್ ಭೂಮಿ’
ಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆಯಾದ ಜೀ ಸ್ಟುಡಿಯೋಸ್ (Zee Studios) ತನ್ನ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದೆ. ‘ಶ್ರೀ ರಾಮ್ ಭೂಮಿ’ (Shri Ram Bhoomi) ಎಂದು ಹೆಸರಿಡಲಾಗಿರುವ ಈ ಹೊಸ ಸಿನಿಮಾದ ಪ್ರಕಟಣೆಯನ್ನು ಸಂಸ್ಥೆಯು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಶೀರ್ಷಿಕೆಯ ಕಾರಣದಿಂದಾಗಿ ಈ ಸಿನಿಮಾ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಈ ಬಿಗ್ ಬಜೆಟ್ ಚಿತ್ರದಲ್ಲಿ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ (Anupam Kher) ಅವರು ಪ್ರಮುಖ ಪಾತ್ರ ಮಾಡಲಿದ್ದಾರೆ. ಅನುಪಮ್…