ಬಾಲಿವುಡ್ ಸಿನಿಮಾನಲ್ಲಿ ಕುಣಿದು ಕುಪ್ಪಳಿಸಿದ ಕನ್ನಡಿಗರು
ಕನ್ನಡದ ನಟ-ನಟಿಯರು ಬಾಲಿವುಡ್ (Bollywood) ಸಿನಿಮಾಗಳಲ್ಲಿ ಕೆಲಸ ಮಾಡಿರುವುದು ತುಸು ಕಡಿಮೆ. ಬಾಲಿವುಡ್‌ನ ಹಲವು ನಟ-ನಟಿಯರು ಕನ್ನಡ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಇದೀಗ ಕನ್ನಡದ ಜನಪ್ರಿಯ ನಟ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿ ಹಿಂದಿ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಹಾಡೊಂದು ಇದೀಗ ಬಿಡುಗಡೆ ಆಗಿದೆ. ಈ ಹಾಡು ವಿಶೇಷವಾಗಿ ರಾಜ್ ಬಿ ಶೆಟ್ಟಿಯ ಮೇಲೆ ಚಿತ್ರಿತಗೊಂಡಿರುವುದು ವಿಶೇಷ. ಹಾಡಿನಲ್ಲಿ ರಾಜ್ ಬಿ ಶೆಟ್ಟಿ ಜೊತೆಗೆ ಮತ್ತೊಬ್ಬ ಕನ್ನಡದ ನಿರ್ದೇಶಕರೂ ಇದ್ದಾರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ದೇವ್…