ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಇಡಿ ಇಲಾಖೆಯಲ್ಲಿ ಹುದ್ದೆಗಳ ಭಾರಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್Image Credit source: Pinterest ಭಾರತ ಸರ್ಕಾರದ ಅತ್ಯಂತ ಪ್ರಭಾವಶಾಲಿ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ (ED)ವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಪರಾಧಗಳು ಮತ್ತು ಹಣ ವರ್ಗಾವಣೆ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿತ್ತು. ಹೀಗಾಗಿ, ಹೆಚ್ಚುತ್ತಿರುವ ಪ್ರಕರಣಗಳ ತ್ವರಿತ ತನಿಖೆ ಮತ್ತು ಕಲಾಪಗಳನ್ನು ವೇಗಗೊಳಿಸುವ ಉದ್ದೇಶದಿಂದ ಇಲಾಖೆಯಲ್ಲಿನ ಹುದ್ದೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯು…