RR vs GT: ಕ್ವಾಲಿಫೈಯರ್ 2 ರದ್ದಾದರೆ ಯಾರಿಗೆ ಫೈನಲ್ ಟಿಕೆಟ್?
2026 ರ ಐಪಿಎಲ್ (IPL 2026) ಇದೀಗ ಅಂತಿಮ ಹಂತವನ್ನು ತಲುಪಿದೆ. ಈ ವರ್ಷದ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಯಾರು ಎದುರಿಸುತ್ತಾರೆ ಎಂಬುದು ಕ್ವಾಲಿಫೈಯರ್ 2 ಪಂದ್ಯ ಮುಗಿದ ಬಳಿಕ ಗೊತ್ತಾಗಲಿದೆ. ಅದರಂತೆ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಆದರೆ ಈ ಪಂದ್ಯ ಮಳೆಯಿಂದಾಗಿ…