‘ನಿನ್ನನ್ನು ಇದೇ ನಾಶ ಮಾಡುತ್ತೆ’; ಹನಿ ಸಿಂಗ್ ಬಾಳಲ್ಲಿ ನಿಜವಾಯ್ತು ಶಾರುಖ್ ಭವಿಷ್ಯ
ಖ್ಯಾತ ರಾಪರ್ ಮತ್ತು ಗಾಯಕ ಯೋಯೋ ಹನಿ ಸಿಂಗ್ ಹಾಡುಗಳು ಈಗ ಮೊದಲಿನಷ್ಟು ಹಿಟ್ ಆಗುತ್ತಿಲ್ಲ. ಅವರು ಹಲವು ಸಂದರ್ಶನಗಳನ್ನು ನೀಡುತ್ತಿದ್ದಾರೆ. ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ತಾವೆದುರಿಸಿದ ಮಾನಸಿಕ ಆರೋಗ್ಯದ ಸಮಸ್ಯೆಗಳು ಹಾಗೂ ಚಿತ್ರರಂಗದಿಂದ ದಿಢೀರ್ ದೂರ ಸರಿದಿದ್ದರ ಹಿಂದಿನ ಅಸಲಿ ಕಾರಣಗಳನ್ನು ಅವರು ಇತ್ತೀಚೆಗೆ ಬಿಚ್ಚಿಟ್ಟಿದ್ದಾರೆ. ವಿಶೇಷವೆಂದರೆ, ತಾವಾಗಿಯೇ ತಂದುಕೊಂಡ ಈ ಕಷ್ಟದ ದಿನಗಳ ಬಗ್ಗೆ ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಅವರು ಮೊದಲೇ ಎಚ್ಚರಿಸಿದ್ದರು ಎಂದು ಹನಿ ಸಿಂಗ್ (Honey Singh)…