Optical Illusion: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಗೂಬೆಗಳನ್ನು ಗುರುತಿಸಿ
ಆಪ್ಟಿಕಲ್ ಇಲ್ಯೂಷನ್ (optical Illusion) ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಕೆಲವು ಒಗಟಿನ ಚಿತ್ರಗಳನ್ನು ಬಿಡಿಸುವಾಗ ಟ್ರಿಕ್ಕಿ ಅನಿಸುತ್ತದೆ. ಆದರೆ ಕೆಲವರು ತಮ್ಮ ಬುದ್ಧಿವಂತಿಕೆ ಬಳಸಿ ಸುಲಭವಾಗಿ ಒಗಟು ಬಿಡಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದೆ. ಇದರಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಮೂರು ಗೂಬೆಗಳನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗಿರುವ ಸಮಯ ಹತ್ತು ಸೆಕೆಂಡುಗಳು ಮಾತ್ರ ಎನ್ನುವುದು ನೆನಪಿರಲಿ. ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ…