Karnataka Political Crisis Live: ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಕೂಟ ಶುರು
28 May 2026 10:06 AM (IST) ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್ಫಾಸ್ಟ್ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎನ್.ಎಸ್.ಬೋಸರಾಜು, ಡಾ.ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, H.K.ಪಾಟೀಲ್, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್ ಗುಂಡೂರಾವ್, ಶಾಸಕರಾದ ಪೊನ್ನಣ್ಣ,…