Headlines

nagaraj11081993

Bakrid: ವಾಹನ ಸವಾರರೇ ಗಮನಿಸಿ! ಬಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ಬೆಂಗಳೂರು, ಮೇ 28: ನಗರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಹಲವೆಡೆ ಸಂಚಾರ ಮಾರ್ಗಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಬೆಂಗಳೂರಿನ (Bengaluru) ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತರು ತಮ್ಮ ಅಧಿಕೃತ X ಖಾತೆಯಲ್ಲಿ ನಗರದ ವಾಹನ ಸವಾರರಿಗಾಗಿ ಪ್ರಮುಖ ಸಂಚಾರ ಸಲಹೆಯೊಂದನ್ನು ಹಂಚಿಕೊಂಡಿದ್ದಾರೆ. ರಸ್ತೆ ಕಾಮಗಾರಿಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದ್ದು, ಪರ್ಯಾಯ ಮಾರ್ಗಗಳ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಬಕ್ರೀದ್ ಪ್ರಯುಕ್ತ ಬನ್ನೇರುಘಟ್ಟ…

Read More

Daily Devotional: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಮದುವೆ ಆಮಂತ್ರಣ ಪತ್ರಿಕೆImage Credit source: Pinterest ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋಗಳನ್ನು ಹಾಕುವ ಇತ್ತೀಚಿನ ಪ್ರವೃತ್ತಿ ಶುಭವೋ ಅಶುಭವೋ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ ವಿವಾಹ ಆಮಂತ್ರಣವನ್ನು ವೈಯಕ್ತಿಕವಾಗಿ ನೀಡುವುದು ಅಥವಾ ಕರೆಯುವ ಪದ್ಧತಿ ಇತ್ತು. ಕಲಿಯುಗದಲ್ಲಿ ಆಮಂತ್ರಣ ಪತ್ರಿಕೆಗಳ ಬಳಕೆ ಹೆಚ್ಚಾಗಿದೆ ಮತ್ತು ಕಾಲಕ್ಕೆ ತಕ್ಕಂತೆ ಕೆಲವು ಮಾರ್ಪಾಡುಗಳಾಗಿವೆ. ಸಾಂಪ್ರದಾಯಿಕವಾಗಿ, ಲಗ್ನ ಪತ್ರಿಕೆಗಳಲ್ಲಿ ಕುಲದೇವರು, ಇಷ್ಟದೇವರು, ಗಣಪತಿಯ…

Read More

ಮಹೇಶ್ ಬಾಬು ಕಾಲೇಜು ಐಡಿ ಕಾರ್ಡ್​ ಹಿಂದಿನ ಅಸಲಿಯತ್ತೇನು?

ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು ಅವರ ಕ್ರೇಜ್ ಬಗ್ಗೆ ಎಲ್ಲರಿಗೂ ಗೊತ್ತು. ವಯಸ್ಸಾಗುತ್ತಿದ್ದರೂ ಮತ್ತಷ್ಟು ಹ್ಯಾಂಡ್‌ಸಮ್ ಆಗಿ ಕಾಣುವ ಮಹೇಶ್, ಪ್ರಸ್ತುತ ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಬಹುನಿರೀಕ್ಷಿತ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ಹಾಗೂ ಮಲಯಾಳಂ ಸೂಪರ್‌ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಖಳನಾಯಕನಾಗಿ ನಟಿಸುತ್ತಿದ್ದಾರೆ. ಭರದಿಂದ ಚಿತ್ರೀಕರಣ ನಡೆಯುತ್ತಿರುವ ಈ ಸಿನಿಮಾ ಮುಂದಿನ ವರ್ಷದ ಬೇಸಿಗೆಯಲ್ಲಿ ತೆರೆಗೆ ಬರಲಿದೆ. ಈ ನಡುವೆ ಮಹೇಶ್ ಬಾಬು ಅವರ ಕಾಲೇಜು ದಿನಗಳ ಅಪರೂಪದ ಐಡಿ ಕಾರ್ಡ್…

Read More

Video: ಆಹ್ವಾನವಿಲ್ಲದೆ ಬಂದು ಮದುವೆ ಮನೆಯಲ್ಲಿ ಊಟ ಮಾಡಿ, ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ

ಗುವಾಹಟಿ, ಮೇ 28: ಅಸ್ಸಾಂನಲ್ಲಿ ನಡೆದ ಮದುವೆಯೊಂದರಲ್ಲಿ ಕರೆಯದೇ ಇದ್ದರೂ ಬಂದು ಊಟ ಮಾಡಿದ್ದ ಮಾನಸಿಕ ಅಸ್ವಸ್ಥ ಹೋಗುವಾಗ ವಧುವಿಗೆ 10 ರೂ. ಉಡುಗೊರೆ ಕೊಟ್ಟು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲಿ ಸೇರಿದ್ದ ಅತಿಥಿಗಳೊಂದಿಗೆ ಅತ್ಯಂತ ಶಾಂತವಾಗಿ ಕುಳಿತು ಅವರು ಊಟ ಮಾಡಿದ್ದರು. ಆ ವ್ಯಕ್ತಿಯ ಮುಗ್ಧತೆಯನ್ನು ಕಂಡು ಅಲ್ಲಿದ್ದ ಯಾರೊಬ್ಬರೂ ಆತನನ್ನು ಪ್ರಶ್ನಿಸಲಿಲ್ಲ ಅಥವಾ ಹೊರಗೆ ಹಾಕಲಿಲ್ಲ. ಆದರೆ, ಊಟ ಮುಗಿಸಿ ಅಲ್ಲಿಂದ ಹೊರಡುವ ಮುನ್ನ ಆ ವ್ಯಕ್ತಿ ಮಾಡಿದ ಕೆಲಸ…

Read More

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ: 5 ಬೃಹತ್ ಫ್ಲೈಓವರ್‌ಗಳ ನಿರ್ಮಾಣಕ್ಕೆ ಜಿಬಿಎ ಅಧಿಕೃತ ಟೆಂಡರ್ ಆಹ್ವಾನ

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 28: ಸಿಲಿಕಾನ್ ಸಿಟಿ ಬೆಂಗಳೂರಿನ ದೈನಂದಿನ ಟ್ರಾಫಿಕ್ ಕಿರಿಕಿರಿ ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೊನೆಗೂ ಅಧಿಕೃತವಾಗಿ ಅಖಾಡಕ್ಕಿಳಿದಿದೆ. ಹಲವು ವರ್ಷಗಳಿಂದ ಕಾಗದದ ಮೇಲೆಯೇ ನೆನಗುದಿಗೆ ಬಿದ್ದಿದ್ದ ಪ್ರಮುಖ ಮೇಲ್ಸೇತುವೆ ಯೋಜನೆಗಳಿಗೆ ಜಿಬಿಎ ಈಗ ಮರುಜೀವ ನೀಡಿದೆ. ನಗರದ ಅತ್ಯಂತ ದಟ್ಟಣೆಯ ಮತ್ತು ಪ್ರಮುಖ 5 ಭಾಗಗಳಲ್ಲಿ ಹೊಸ ಫ್ಲೈಓವರ್‌ಗಳನ್ನು ನಿರ್ಮಾಣ ಮಾಡಲು ಪ್ರಾಧಿಕಾರವು ಭರ್ಜರಿ ತಯಾರಿ ನಡೆಸಿದ್ದು, ಇದಕ್ಕಾಗಿ ಅಧಿಕೃತವಾಗಿ…

Read More

ಇಂಗ್ಲಿಷ್ ಬರಲ್ಲ ಅಂತ ನನ್ನನ್ನು ಬಡವ ಅಂದುಕೊಂಡರು: ಪಂಕಜ್ ತ್ರಿಪಾಠಿ

ಬಾಲಿವುಡ್ ಚಿತ್ರರಂಗದಲ್ಲಿ ಇಂದು ಪಂಕಜ್ ತ್ರಿಪಾಠಿ ಅತ್ಯಂತ ಗೌರವಾನ್ವಿತ ಮತ್ತು ಅದ್ಭುತ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಈ ಯಶಸ್ಸಿನ ಹಿಂದಿರುವುದು ಸುದೀರ್ಘ ವರ್ಷಗಳ ಕಠಿಣ ಹೋರಾಟ ಮತ್ತು ಅವಮಾನಗಳ ಕಥೆ. ತಮ್ಮ ನಟನಾ ಕನಸನ್ನು ಹೊತ್ತು 2001ರಲ್ಲಿ ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (NSD) ಸೇರಿದಾಗ ತಾವು ಎದುರಿಸಿದ ಸಾಂಸ್ಕೃತಿಕ ಆಘಾತ ಮತ್ತು ಭಾಷಾ ತಾರತಮ್ಯದ ಬಗ್ಗೆ ಪಂಕಜ್ ಇತ್ತೀಚಿನ ಸಂದರ್ಶನವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಯೂಟ್ಯೂಬ್ ಚಾನೆಲ್ ‘ಯುವಾ’ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಪಂಕಜ್,…

Read More

Twisha Sharma death case: ಮಾಡೆಲ್ ತ್ವಿಶಾ ಶರ್ಮಾ ಸಾವು: ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲ ಸಿಂಗ್ ನಿರೀಕ್ಷಣಾ ಜಾಮೀನು ರದ್ದು

ಭೋಪಾಲ್, ಮೇ 28: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಮಾಡೆಲ್ ತ್ವಿಶಾ ಶರ್ಮಾ(Twisha Sharma) ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ತಿರುವು ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶೆ ಹಾಗೂ ತ್ವಿಶಾ ಶರ್ಮಾ ಅತ್ತೆಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಮಧ್ಯಪ್ರದೇಶ ಹೈಕೋರ್ಟ್​ ರದ್ದುಗೊಳಿಸಿದೆ. ಇದರಿಂದಾಗಿ ಗಿರಿಬಾಲಾ ಅವರನ್ನು ಬಂಧಿಸಲು ಕೇಂದ್ರ ತನಿಖಾ ದಳಕ್ಕೆ (CBI) ಇದ್ದ ಎಲ್ಲಾ ಕಾನೂನು ಅಡೆತಡೆಗಳು ನಿವಾರಣೆಯಾಗಿದ್ದು, ಯಾವುದೇ ಕ್ಷಣದಲ್ಲಿ ಅವರು ಬಂಧನಕ್ಕೊಳಗಾಗಬಹುದು ಅಥವಾ…

Read More

ಬುಧವಾರವೂ ಜಾರ್ಜ್‌ಕುಟ್ಟಿ ಕಮಾಲ್; 7 ದಿನಕ್ಕೆ ‘ದೃಶ್ಯಂ 3’ ಗಳಿಕೆ ಎಷ್ಟು?

ಮಲಯಾಳಂ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರ ‘ದೃಶ್ಯಂ 3’, ಬಾಕ್ಸ್ ಆಫೀಸ್‌ನಲ್ಲಿ ನಾಗಾಲೋಟ ಮುಂದುವರಿಸಿದೆ. ಮೇ 21ರಂದು ರಿಲೀಸ್ ಆದ ಈ ಫ್ಯಾಮಿಲಿ ಕ್ರೈಮ್ ಥ್ರಿಲ್ಲರ್ ಸಿನಿಮಾ, ಮೊದಲ ವಾರಾಂತ್ಯದಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ವಾರದ ದಿನಗಳಲ್ಲಿ ಸಹಜವಾಗಿಯೇ ಕಲೆಕ್ಷನ್ ಕೊಂಚ ಕುಸಿದಿತ್ತಾದರೂ, ಬುಧವಾರ (ಮೇ 27) ಚಿತ್ರದ ಗಳಿಕೆಯಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬಂದಿದೆ. ಇದರೊಂದಿಗೆ ಬಿಡುಗಡೆಯಾದ ಕೇವಲ 7 ದಿನಗಳಲ್ಲೇ ಸಿನಿಮಾ ಭಾರತದಾದ್ಯಂತ 75 ಕೋಟಿ ರೂಪಾಯಿ ಗಳಿಕೆ…

Read More

Bengaluru Air Quality: ಸಿಲಿಕಾನ್ ಸಿಟಿಯಲ್ಲಿ ಇವತ್ತು ಉಸಿರಾಡಲು ಯೋಗ್ಯವಾದ ಗಾಳಿ!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಮೇ 28: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಹೆಚ್ಚಾಗಿ ‘ಸಾಧಾರಣ’ (Moderate) ಹಾಗೂ ಕೆಲವು ಜಿಲ್ಲೆಗಳಲ್ಲಿ ‘ಉತ್ತಮ’ (Good) ಮಟ್ಟದಲ್ಲಿದೆ. ಇತ್ತೀಚೆಗೆ ರಾಜ್ಯದ ಹಲವೆಡೆ ಬಿದ್ದ ಮಳೆ ಮತ್ತು ಬಿರುಗಾಳಿಯ ಕಾರಣದಿಂದಾಗಿ ವಾತಾವರಣದಲ್ಲಿನ ಧೂಳಿನ ಕಣಗಳು ನಿಯಂತ್ರಣಕ್ಕೆ ಬಂದಿದ್ದು, ವಾಯು ಮಾಲಿನ್ಯದ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಮುಖ್ಯಾಂಶಗಳು ಇತ್ತೀಚಿನ ಮಳೆಯಿಂದಾಗಿ ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ. ಧಾರವಾಡದಲ್ಲಿ ವಾಯು ಮಾಲಿನ್ಯದ…

Read More

ಚೀನಾದಿಂದ ತಪ್ಪಿಸಿಕೊಂಡು ಸಮುದ್ರದಲ್ಲಿ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಪ್ರಯಾಣಿಸಿ ದಕ್ಷಿಣ ಕೊರಿಯಾ ತಲುಪಿದ ಮಾಜಿ ಪೊಲೀಸ್

ಸೋಲ್, ಮೇ 28: ಚೀನಾ(China)ದಿಂದ ತಪ್ಪಿಸಿಕೊಂಡು ದಕ್ಷಿಣ ಕೊರಿಯಾಗೆ ಬಂದಿದ್ದ ಮಾಜಿ ಪೊಲೀಸ್ ಅಧಿಕಾರಿಯನ್ನು ದಕ್ಷಿಣ ಕೊರಿಯಾ ಪೊಲೀಸರು ಬಂಧಿಸಿದ್ದಾರೆ. ಆದರೆ ಅವರು ದಕ್ಷಿಣ ಕೊರಿಯಾಗೆ ಬರಲು ಮಾಡಿರುವ ಪ್ರಯತ್ನ ಸಣ್ಣ ಪುಟ್ಟದಲ್ಲ. ಮಾಜಿ ಪೊಲೀಸ್ ಅಧಿಕಾರಿ ಡಾಂಗ್ ಗುವಾಂಗ್​ಪಿಂಗ್​ ಸಣ್ಣ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಸಮುದ್ರದಲ್ಲಿ ಪ್ರಯಾಣಿಸಿ ಬಳಿಕ ದಕ್ಷಿಣ ಕೊರಿಯಾ ತಲುಪಿದ್ದಾರೆ. ಚೀನಾದಿಂದ ಹೇಗಾದರೂ ಮಾಡಿ ತಪ್ಪಿಸಿಕೊಂಡು, ಕೆನಡಾದಲ್ಲಿ ಆಶ್ರಯ ಪಡೆದಿರುವ ತನ್ನ ಪತ್ನಿ ಮತ್ತು ಮಗಳನ್ನು ಸೇರಲು ಅವರು ಈ…

Read More