Twisha Sharma death case: ಮಾಡೆಲ್ ತ್ವಿಶಾ ಶರ್ಮಾ ಸಾವು: ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲ ಸಿಂಗ್ ನಿರೀಕ್ಷಣಾ ಜಾಮೀನು ರದ್ದು
ಭೋಪಾಲ್, ಮೇ 28: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಮಾಡೆಲ್ ತ್ವಿಶಾ ಶರ್ಮಾ(Twisha Sharma) ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ತಿರುವು ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶೆ ಹಾಗೂ ತ್ವಿಶಾ ಶರ್ಮಾ ಅತ್ತೆಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಮಧ್ಯಪ್ರದೇಶ ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಗಿರಿಬಾಲಾ ಅವರನ್ನು ಬಂಧಿಸಲು ಕೇಂದ್ರ ತನಿಖಾ ದಳಕ್ಕೆ (CBI) ಇದ್ದ ಎಲ್ಲಾ ಕಾನೂನು ಅಡೆತಡೆಗಳು ನಿವಾರಣೆಯಾಗಿದ್ದು, ಯಾವುದೇ ಕ್ಷಣದಲ್ಲಿ ಅವರು ಬಂಧನಕ್ಕೊಳಗಾಗಬಹುದು ಅಥವಾ…