ಇರಾನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ನೌರುಜ್ನಲ್ಲಿ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ
ನವದೆಹಲಿ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದ್ದಾರೆ. ಇರಾನ್ನಾದ್ಯಂತ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಮೋದಿ ಖಂಡಿಸಿದ್ದು, ಇದು ಪ್ರಾದೇಶಿಕ ಸ್ಥಿರತೆಗೆ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದೆ. ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ,…