IPL 2026: ಕೇವಲ 55 ಎಸೆತಗಳಲ್ಲಿ ಸ್ಫೋಟಕ ಶತಕ ಚಚ್ಚಿದ ಅಂಗ್‌ಕ್ರಿಶ್ ರಘುವಂಶಿ
ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ 2026 ರ ಐಪಿಎಲ್ನಲ್ಲಿ ಮಾರ್ಚ್ 29 ರಿಂದ ತನ್ನ ಅಭಿಯಾನವನ್ನು ಶುರುಮಾಡಿದೆ. ಕೆಕೆಆರ್ ತಂಡ ತನ್ನ ಮೊದಲ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಈ ಪಂದ್ಯಕ್ಕೆ ಬಲಿಷ್ಠ ಪ್ಲೇಯಿಂಗ್ 11 ಕಟ್ಟುವ ಸಲುವಾಗಿ ಕೆಕೆಆರ್ ಫ್ರಾಂಚೈಸಿ ತಮ್ಮ ತಂಡದೊಳಗೆ ಎರಡೆರಡು ತಂಡಗಳನ್ನು ನಿರ್ಮಿಸಿ ಅಭ್ಯಾಸ ಪಂದ್ಯವನ್ನು ಆಡಿತು. ಅದರಲ್ಲಿ ತಂಡದಲ್ಲಿರುವ 21 ವರ್ಷದ ಯುವ ಬ್ಯಾಟ್ಸ್‌ಮನ್ ಅಂಗ್‌ಕ್ರಿಶ್ ರಘುವಂಶಿ ಕೇವಲ…