ಕೊನೆ ಕ್ಷಣದಲ್ಲಿ ಅಮೆರಿಕ ಜತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್ – Kannada News | Iran Abruptly Halts US Peace Deal: Hardliners and Khamenei’s Death Fuel Last Minute Retreat
ಡೊನಾಲ್ಡ್ ಟ್ರಂಪ್-ಮೊಜ್ತಬಾ Image Credit source: NDTV ಟೆಹ್ರಾನ್, ಜೂನ್ 19: ಇನ್ನೇನು ಅಮೆರಿಕ-ಇರಾನ್(Iran) ನಡುವಿನ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳಬೇಕು ಅನ್ನುವಷ್ಟರಲ್ಲಿ ಸಂಧಾನವೇ ಮುರಿದು ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ ಏರ್ಪಟ್ಟಿದ್ದ ಐತಿಹಾಸಿಕ ‘ಇಸ್ಲಾಮಾಬಾದ್ ಶಾಂತಿ ಒಪ್ಪಂದ’ವನ್ನು ಜಗತ್ತಿನ ಎದುರು ಅಧಿಕೃತವಾಗಿ ಘೋಷಿಸಲು ಸ್ವಿಟ್ಜರ್‌ಲ್ಯಾಂಡ್‌ನ ಬರ್ಗೆನ್‌ಸ್ಟಾಕ್‌ನಲ್ಲಿ ಇಂದು (ಜೂನ್ 19, 2026) ನಡೆಯಬೇಕಿದ್ದ ಬೃಹತ್ ಸಾರ್ವಜನಿಕ ಸಮಾರಂಭದಿಂದ ಇರಾನ್ ಕೊನೆಕ್ಷಣದಲ್ಲಿ ಹಿಂದೆ ಸರಿದಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್‌ಗೆ…